ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆ (Fist offering for restoration at Puttige Sri Vishnumurthy Temple)
ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ, ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರಿಗೆ ಅಭಿನಂದನೆ ಉಡುಪಿ : ಹಿರಿಯಡಕದ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಸಾಮೂಹಿಕ ಪ್ರಾರ್ಥನೆ, ಗಣಹೋಮವನ್ನು ನೆರವೇರಿಸಲಾಯಿತು. ಪುತ್ತಿಗೆ ಮಠದ […]










