ಉಡುಪಿ : ಕಿಶೋರ ಯಕ್ಷಗಾನ ಸಂಭ್ರಮ – 2025 ಉದ್ಘಾಟನೆ (Udupi : “Kishore Yakshagana” Festival – 2025 inauguration)
ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ – 2025 ಉದ್ಘಾಟನೆ ಡಿ. 02 -18ರ ವರೆಗೆ ಉಡುಪಿ ಆಸುಪಾಸಿನ 25 ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ (Udupi) ಉಡುಪಿ : ಡಿಸೆಂಬರ್ 02 ರಿಂದ 18 ರ ವರೆಗೆ ಉಡುಪಿ ಆಸುಪಾಸಿನ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ – 2025ವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಉದ್ಘಾಟಿಸಿದರು. ಅವರು ತಮ್ಮ ಅನುಗ್ರಹ ಸಂದೇಶದಲ್ಲಿ, ಯಕ್ಷಗಾನ ನಮ್ಮ ಸಂಸ್ಕೃತಿಯನ್ನು, […]




