ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ 2026 (Shiroor Paryaya 2026, a witness to historical moments)
ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ 2026 ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದ ಶ್ರೀ ವೇದವರ್ಧನ ತೀರ್ಥರು (Udupi) ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾನುವಾರ ನಸುಕಿನ ಜಾವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜೋಡುಕಟ್ಟೆಯಿಂದ ಆಗಮಿಸಿದ ಪರ್ಯಾಯ ಮೆರವಣಿಗೆ ಅದ್ಭುತ ಸಂಭ್ರಮದ ಕ್ಷಣಗಳಿಗೆ ಸಾಕಗಷಿಯಾಯಿತು. ಇದಕ್ಕೂ ಮುನ್ನ ವೇದವರ್ಧನ ತೀರ್ಥರು ದಂಡತೀರ್ಥದಲ್ಲಿ […]



