Tag: putturu mla ashokkumar rai

ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ (Silver Jubilee Celebration of Jayashree Krishna Environmental Protection Committee)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ   ಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ‎(Mangaluru) ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧ್ಯೇಯದೊಂದಿಗೆ  ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ  ಹಾಗೂ  ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಕನಸಿನ  ಕೂಸು  ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ಒಂದು ಸ್ವಯಂ ಸೇವಾ ಸಂಸ್ಥೆ […]

PROBLEMS

 ಪೆರ್ನಾಜೆಯಲ್ಲಿ ಗಜರಾಜನ ದಾಂಧಲೆ, ಬಾಳೆ, ಅಡಿಕೆ ಗಿಡ ಧ್ವಂಸ (Elephant vandalism in Pernaje, banana and areca nut plants destroyed)

 ಪೆರ್ನಾಜೆಯಲ್ಲಿ ಗಜರಾಜನ ದಾಂಧಲೆ, ಬಾಳೆ, ಅಡಿಕೆ ಗಿಡ ಧ್ವಂಸ ಆನೆಗಳನ್ನು ಹಿಡಿದು ದಟ್ಟ ಅರಣ್ಯದಲ್ಲಿ ಬಿಡುವುದು ಮಾತ್ರಾ ಪರಿಹಾರ ಆಗಲಿದೆ. (Putfturu) ಪುತ್ತೂರು ಪೆರ್ನಾಜೆ: ಪುತ್ತೂರಿನ ಕುಮಾರ್ ಪೆರ್ನಾಜೆ ಯವರ ಮುಂಜಾನೆ 3.30 ಸಮಯ ತೋಟಕ್ಕೆ ಎರಡನೇ ಬಾರಿಗೆ ದಾವಡಿ ಇಟ್ಟ ಆನೆಗಳು 10ಕ್ಕೂ ಮಿಕ್ಕಿ ಬಾಳೆ ಗಿಡ, ಅಡಿಕೆ ಗಿಡಗಳನ್ನು ದ್ವಂಸ ಮಾಡಿದೆ.   ಪೆರ್ನಾಜೆ ಸುತ್ತ ಮುತ್ತ ಸತತ ನಾಲ್ಕು ದಿನಗಳಿಂದ ಬರುತ್ತಿರುವ ಆನೆ ಕೃಷಿ ಭೂಮಿಯನ್ನು ಧ್ವಂಸ ಮಾಡುತ್ತಿವೆ.   ಸೋಲಾರ್ ಬೇಲಿ ಅಳವಡಿಸಿದ್ದರೂ […]

ಸನ್ಮಾನ, ಅಭಿನಂದನೆ

ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರಿಗೆ ಸನ್ಮಾನ  (Kumar Pernaje is honored at Puttur Kambala)

ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರಿಗೆ ಸನ್ಮಾನ  ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕುಮಾರ್ ಪೆರ್ನಾಜೆ (Putturu) ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ನಡೆದಿದ್ದು, ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷ ಶಾಸಕರಾದ ಅಶೋಕ್ ಕುಮಾರ್ ರೈ ಶಾಲು […]

protest

ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಬೀದಿಗೆ ಬಿದ್ದ ಕುಟುಂಬಗಳ ಮೇಲೆ ಯಾಕಿಲ್ಲ?: ಸಿರಾಜ್ ಬಜ್ಪೆ (Why is the concern shown over the chicken fight not for the families who have fallen on the streets?: Siraj Bajpe)

ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಬೀದಿಗೆ ಬಿದ್ದ ಕುಟುಂಬಗಳ ಮೇಲೆ ಯಾಕಿಲ್ಲ?: ಸಿರಾಜ್ ಬಜ್ಪೆ   ಸಮುದಾಯದ ಮಂದಿಯನ್ನು ಕಡೆಗಣಿಸುವ ಜನಪ್ರತಿನಿಧಿಗಳು ಬೇಕಿಲ್ಲ : ತೀಕ್ಷ್ಣ ಆರೋಪ (Mangaluru) ಮಂಗಳೂರು: ಕೋಳಿ ಅಂಕ ಎಂಬುದು ಚರ್ಚಾರ್ಹ ವಿಷಯವೇ ಆಗಿರಬಹುದು. ಆದರೆ ಅದಕ್ಕೂ ಜಾಸ್ತಿ, ಕೋಗಿಲು ಲೇಔಟ್‌ನಲ್ಲಿ ಬೀದಿಗೆ ಬಿದ್ದ ವೃದ್ದರು, ಮಕ್ಕಳು, ಬಾಣಂತಿಯರು, ರೋಗಿಗಳ ಬದುಕು ಮುಖ್ಯವಾಗಿದೆ. ಇವರ್ಯಾರೂ ಕೋಳಿ ಅಂಕದ ಬಗ್ಗೆ ಪ್ರತಿಕ್ರಿಯಿಸುವವರ ಕಣ್ಣಿಗೆ ಬಿದ್ದಿಲ್ಲವೇ? ಅದೇ ಸಮುದಾಯದ ವೋಟ್ ಪಡೆದವರು ಈ ರೀತಿಯಾಗಿ […]

Crime

ವಿಟ್ಲ ಕೋಳಿ ಅಂಕಕ್ಕೆ ದಾಳಿ, ಶಾಸಕರ ಸಹಿತ 16 ಜನರು ಪೊಲೀಸ್‌ ವಶ (Attack on  “Koli anka”, 16 people including MLA taken into police custody)

ವಿಟ್ಲ ಕೋಳಿ ಅಂಕಕ್ಕೆ ದಾಳಿ, ಶಾಸಕರ ಸಹಿತ 16 ಜನರು ಪೊಲೀಸ್‌ ವಶ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆ‌ರ್  (Vitla) ವಿಟ್ಲ : ವಿಟ್ಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.     ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ […]

eMedia Kannada  @2025. All Rights Reserved.