Tag: putturu

ಅಪರಾಧ

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ(Puttru : College girl commits sucide by hanging)

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Putturu) ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.  ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.  ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ.  ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. […]

ಅಪರಾಧ

ಪುತ್ತೂರು ; ಮಹಿಳೆಗೆ ಮದ್ಯನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ಆರೋಪಿಯ ಬಂಧನ (Putturu Rape case: Accuse Arrest)

ಪುತ್ತೂರು ; ಮಹಿಳೆಗೆ ಮದ್ಯನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ಆರೋಪಿಯ ಬಂಧನ (Putturu)  ಪುತ್ತೂರು: ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ಮೂಲತಃ ಪುತ್ತೂರು ತಾಲ್ಲೂಕಿನ ಆರ್ಯಾಪು ನಿವಾಸಿಯಾಗಿದ್ದು, ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯವಿರುವ ಸಂಶುದ್ದೀನ್ ಆಸ್ಗರ್ ಆಲಿ(23) ಬಂಧಿತ ಆರೋಪಿ.  ಆರ್ಯಾಪು ಗ್ರಾಮದ ಸಂಪ್ಯ […]

ರಾಜಕೀಯ

ಪುತ್ತೂರಿನಲ್ಲಿ“ಕಲ್ಲೇಗ ಟೈಗರ್ಸ್” ಹುಲಿ ತಂಡದ ನಾಯಕನ ಬರ್ಬರ ಕೊಲೆ (DK Putturu at murder)

ಪುತ್ತೂರಿನಲ್ಲಿ“ಕಲ್ಲೇಗ ಟೈಗರ್ಸ್” ಹುಲಿ ತಂಡದ ನಾಯಕನ ಬರ್ಬರ ಕೊಲೆ (Kallega Tigers Team Captain Akshay Kalleega) ಕೇವಲಾ ಎರಡು ಸಾವಿರ ರುಪಾಯಿಗಾಗಿ ನಡೆದಿದೆಯೇ ಕೊಲೆ? ಪುತ್ತೂರು: ಪುತ್ತೂರು ನಗರದಲ್ಲಿ ಕಳೆದರಾತ್ರಿ ತಲವಾರ್ ನಲ್ಲಿ ಕಡಿದು “ಕಲ್ಲೇಗ ಟೈಗರ್ಸ್” ಹುಲಿ ತಂಡದ ನಾಯಕನನ್ನು ಬರ್ಬರವಾಗಿ ಕಡಿದು ಹತ್ಯೆ ಮಾಡಲಾಗಿದೆ.  ಅಕ್ಷಯ್ ಕಲ್ಲೀಗ (24) ಹತ್ಯೆಗೀಡಾದ ಯುವಕ. ಸೋಮವಾರ ಪುತ್ತೂರು ನಗರದಲ್ಲಿ ಇದ್ದಾಗ ತಂಡವೊಂದು ಆಗಮಿಸಿ ತಲವಾರ್ ದಾಳಿ ನಡೆಸಿ, ಹತ್ಯೆ ಮಾಡಿದೆ. ಕೇವಲ 2 ಸಾವಿರ ರೂ. […]

ಅಪರಾಧ

ಪುತ್ತೂರು : ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ; ಸಾವಿಗೆ ಕಾರಣ ನಿಗೂಢ

ಪುತ್ತೂರು – ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಪುತ್ತೂರು ಸಮೀಪದ ಬನ್ನೂರಿನ ಕರ್ಮಲದಲ್ಲಿರುವ ಸನ್ನಿಧಿ ಲೇ ಔಟ್ ನಲ್ಲಿ ಇಂದು (ಸೆ.24) ನಡೆದಿದೆ. ವಿವೇಕಾನಂದ ಕಾಲೇಜಿನಲ್ಲಿ ತೃತೀಯ ವರ್ಷದ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಇಲ್ಲಿನ ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿಯಾಗಿರುವ ಕೀರ್ತಿಕಾ ಇಂದು ಮಧ್ಯಾಹ್ನ ತನ್ನ ಮನೆಯೊಳಗಿದ್ದ ಸೀಲಿಂಗ್ ಫ್ಯಾನಿಗೆ ಬೆಡ್ ಶೀಟ್ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

ಅಪರಾಧ

ಪುತ್ತೂರಿನಲ್ಲಿ ಆಸ್ಪತ್ರೆಯ ಕರ್ತವ್ಯ ಲೋಪ ಆರೋಪ:  ಆಸ್ಪತ್ರೆ ಮುಂದೆ ಯುವಕನ ಮೃತದೇಹ ಇಟ್ಟು ಪ್ರತಿಭಟನೆ

ಪುತ್ತೂರಿನಲ್ಲಿ ಆಸ್ಪತ್ರೆಯ ಕರ್ತವ್ಯ ಲೋಪ ಆರೋಪ:  ಆಸ್ಪತ್ರೆ ಮುಂದೆ ಯುವಕನ ಮೃತದೇಹ ಇಟ್ಟು ಪ್ರತಿಭಟನೆ ಪುತ್ತೂರು; ಶಸ್ತ್ರಚಿಕಿತ್ಸೆಗೆ ದಾಖಲಾದ ಬಾಲಕನ ಸಾವಿಗೆ ಆಸ್ಪತ್ರೆಯೇ ಕಾರಣ ಎಂದು ಬಾಲಕನ ಮೃತದೇಹ ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಶಾಂತಿನಗರ ನಿವಾಸಿ ಸಂಜೀವ ಎಂಬವರ ಪುತ್ರ ಶ್ರೀಜಿತ್(17) ಮೃತಪಟ್ಟ ಬಾಲಕ.  ಈತನನ್ನು ಕಳೆದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರವಿವಾರ ಆತನಿಗೆ ಪುತ್ತೂರಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. […]

ಅಪರಾಧ ವಿಡಿಯೋ

 ಉಡುಪಿ ಕಾಲೇಜು ವಿಡಿಯೋ ಖಂಡಿಸಿ ಎಬಿವಿಪಿಯಿಂದ ಪುತ್ತೂರು ನೆಹರು ‌ನಗರ ಜಂಕ್ಷನ್ ನಲ್ಲಿ ಪ್ರತಿಭಟನೆ

ಉಡುಪಿ ಕಾಲೇಜು ವಿಡಿಯೋ ಖಂಡಿಸಿ ಎಬಿವಿಪಿಯಿಂದ ಪುತ್ತೂರು ನೆಹರು ‌ನಗರ ಜಂಕ್ಷನ್ ನಲ್ಲಿ ಪ್ರತಿಭಟನೆ ರಾಜ್ಯ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ,  ಪೊಲೀಸ್ ಇಲಾಖೆಗೆ ಧಿಕ್ಕಾರ ಕೂಗಿದ ಎ ವಿ ವಿ ಪಿ ವಿದ್ಯಾರ್ಥಿಗಳು  ಮಹಿಳಾ ಶಕ್ತಿಗೆ ಅವಮಾನ ಮಾಡುವುದನ್ನು ಸಹಿಸುವುದಿಲ್ಲ, ಹೆಂಗಸರ ಸಮ್ಮಾನಕ್ಕೆ ಎಬಿವಿವಿಪಿ ಇಳಿದಿದೆ ಮೈದಾನಕ್ಕೆ, ವಿ ವಾಂಟ್ ಜಸ್ಟೀಸ್  ಸಹಿತ ವಿದ್ಯಾರ್ಥಿಗಳಿಂದ ಮೊಳಗಿದ ಹಲವು ಘೋಷಣೆಗಳು ಪುತ್ತೂರು: ಉಡುಪಿಯ ಕಾಲೇಜು ವಿದ್ಯಾರ್ಥಿನಿಯ ಖಾಸಗಿ ದೃಶ್ಯವನ್ನು ಸೆರೆ ಹಿಡಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಕೇಸು […]

ಅಪರಾಧ

ಪುತ್ತೂರು: ಪತ್ರಕರ್ತನ ಮೇಲೆ ಹಲ್ಲೆ

ಪುತ್ತೂರು: ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿ ರೀತಿಯಲ್ಲಿ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಮೆಸ್ಕಾಂ ಸಿಬ್ಬಂದಿಗಳ ವಿಡಿಯೋ ಚಿತ್ರಿಕರಿಸುತ್ತಿದ್ದ ಪತ್ರಕರ್ತರ ಮೊಬೈಲನ್ನು ಕಸಿದ ದುಷ್ಕರ್ಮಿಯೊಬ್ಬ ಅದನ್ನು ನೆಲಕ್ಕೆ ಬಡಿದ ಘಟನೆ ಪುತ್ತೂರು ಕಸಬಾ ನಗರ ಠಾಣಾ ವ್ಯಾಪ್ತಿಯ ಬಪ್ಪಳಿಗೆ ಗುಂಪಕಲ್ಲು ಎಂಬಲ್ಲಿ ನಡೆದಿದೆ. ವಿಜಯವಾಣಿ ಪತ್ರಿಕೆ ಹಾಗೂ ದಿಗ್ವಿಜಯ ವಾಹಿನಿಯ ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಹಲ್ಲೆ ನಡೆದಿದೆ. ಜು .15 ರ ಸಂಜೆ ಬಪ್ಪಳಿಗೆಯಲ್ಲಿರುವ ಗುಂಪಕಲ್ಲು ಅಂಬಿಕಾ ವಿದ್ಯಾಸಂಸ್ಥೆಯ ಸಮೀಪ ಪುತ್ತೂರಿನಿಂದ ಬಲ್ನಾಡು ತೆರಳುವ […]

ಅಪರಾಧ

ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಆಶಾ ಕಾರ್ಯಕರ್ತೆ ಮೃತ್ಯು

ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಆಶಾ ಕಾರ್ಯಕರ್ತೆಯೋರ್ವರು ಮೃತಪಟ್ಟ ಘಟನೆ‌ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ ಭವ್ಯ (28)ಮೃತರು. ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಹೆರಿಗೆ ವೇಳೆ ಭವ್ಯ ಮೃತಪಟ್ಟಿದ್ದು, ಗಂಡು ಮಗು ಆರೋಗ್ಯವಾಗಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ನಿನ್ನೆ ರಾತ್ರಿ ಅವರು ಗಂಡು ಮಗುವಿಗೆ ಜನ್ಮ […]

eMedia Kannada  @2025. All Rights Reserved.