Tag: r ashok

ಧಾರ್ಮಿಕ

ಆರ್‌. ಅಶೋಕ್ ರವರ ಧರ್ಮಪತ್ನಿ ಮೀನಾಕ್ಷಿ ಅಶೋಕ್  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಭೇಟಿ (R. Ashok’s Wife Meenakshi visits Ashok Uchila Sri Mahalakshmi temple)

ಆರ್‌. ಅಶೋಕ್ ರವರ ಧರ್ಮಪತ್ನಿ ಮೀನಾಕ್ಷಿ ಅಶೋಕ್  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಭೇಟಿ  ಶ್ರೀ ದೇವಳದ ವತಿಯಿಂದ ವಿಷೇಶ ಪ್ರಾರ್ಥನೆ, ಅಭಿನಂದನೆ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರವರ ಧರ್ಮಪತ್ನಿ ಮೀನಾಕ್ಷಿ ಅಶೋಕ್ ರವರು ಶನಿವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ  ಉಪಾಧ್ಯಾಯರವರು […]

fastival ರಾಜಕೀಯ

ಡಿ. 26-27-28 :ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” (Dec. 26-27-28 “Kaapu Kadal Parba” in Kapu on the occasion of the birth centenary of Kirti Shesha Atal)

 ಡಿ. 26-27-28 : ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” ಕಾಪು ಕಡಲ ಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಮಾಜಿ ಪ್ರಧಾನಿಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಬಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಬೀಚ್ ಕಡಲ ಕಿನಾರೆಯಲ್ಲಿ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ಕಡಲೋತ್ಸವ- ಖಾದ್ಯ- ಕ್ರೀಡೆ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳೊಂದಿಗೆ ಕಾಪು […]

ರಾಜಕೀಯ

 ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ (Udupi : Dist. BJP pupils represantive’s Meeting)

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ     ಉಡುಪಿ, ಅ 16 : ಅಕ್ಟೋಬರ್‌ 21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. […]

ರಾಜಕೀಯ

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ  (Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು. ಶಾಸಕ ರಾಜೇಶ್ ನಾಯ್ಕ್ […]

ರಾಜಕೀಯ

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ  (Bengaluru) ಬೆಂಗಳೂರು: ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ (Opposition leador R Ashok)ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ. ಇದುವರೆಗೆ […]

ರಾಜಕೀಯ

ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಇದು ಸುಳ್ಳ ಮಳ್ಳರ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ವತಿಯಿಂದ  ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ […]

eMedia Kannada  @2025. All Rights Reserved.