ಸಂಘ, ಸಂಸ್ಥೆಗಳು
ಪಡುಬಿದ್ರಿ: ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅ. 27ರಂದು ಉಭಯ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ (Padubidri ; On behalf of Raagrang Cultural & Sports Club on 27th both district level Goodudeepa Copetition)
ಪಡುಬಿದ್ರಿ: ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅ. 27ರಂದು ಉಭಯ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ (Padubidri) ಪಡುಬಿದ್ರಿ, ಅ : 25 ಪಡುಬಿದ್ರಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಉಭಯ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆಯನ್ನು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಅ. 27ರ ಅದಿತ್ಯವಾರ ಸಂಜೆ 6:00 ಗಂಟೆಗೆ ಅಯೋಜಿಸಲಾಗಿದೆ ಎಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ […]

