# Tags

ಬಂಟ್ವಾಳ: ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ- ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ

ಬಂಟ್ವಾಳ: ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ– ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ ಬಂಟ್ವಾಳ, ಆ 19: ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಣೆಯಾಗಲು ಆಹಾರ ಇಲಾಖೆ ನೀಡಿದ ಅಕ್ಕಿ ದಾಸ್ತಾನಿನಿಂದ ಕೋಟಿಗೂ ಅಧಿಕ ಮೌಲ್ಯದ ಸಾವಿರಾರು ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ‌ನೀಡಿ ತನಿಖೆ ನಡೆಸುತ್ತಿದ್ದಾರೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892 ಕ್ವಿಂಟಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, […]