ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ (Udupi – Uchila Dussehra 2026: A. 18th Men’s Tiger Leap Competition of Invitational Teams)
ಉಡುಪಿ – ಉಚ್ಚಿಲ ದಸರಾ 2026: ಅ. 18 ರಂದು ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ “ಅಬ್ಬರದ ಪಿಲಿ ಪಂಥ 2026 ಸೀಸನ್ 1” ರ ಪೋಸ್ಟರ್ ಬಿಡುಗಡೆಗೊಳಿಸಿದ ಉದ್ಯಮಿ ಉದ್ಯಮಿ ಯುವರಾಜ್ ಕಿದಿಯೂರು (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ – ಉಚ್ಚಿಲ ದಸರಾ ೨೦೨೬ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ಸೇವಾ […]



