ಶಾಲಾ ಕಾಲೇಜು
ಉಡುಪಿ: ರಾಧಿಕಾ ಆರ್ ಉಪಾಧ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ (Udupi : Radhika A Upadhya cleared CA Final exam)
ಉಡುಪಿ : ರಾಧಿಕಾ ಆರ್ ಉಪಾಧ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ (Udupi) ಉಡುಪಿ: ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಧಿಕಾರವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ. ರಾಧಿಕಾ ಆರ್ ಉಪಾಧ್ಯರವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ.

