Tag: raghavendra prabhu karvalu

social service

ಜೀವದ ಹಂಗು ತೊರೆದು ಪಕ್ಕದ ಮನೆಯವರನ್ನು ರಕ್ಷಸಿದ ಯುವಕರಿಗೆ ಸೀನಿಯರ್‌ ಛೇಂಬರ್‌ ಸನ್ಮಾನ (Senior Chamber honors youth who risked their lives to save neighbors)

ಜೀವದ ಹಂಗು ತೊರೆದು ಪಕ್ಕದ ಮನೆಯವರನ್ನು ರಕ್ಷಸಿದ ಯುವಕರಿಗೆ ಸೀನಿಯರ್‌ ಛೇಂಬರ್‌ ಸನ್ಮಾನ ಉಡುಪಿಯ ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್‌  ರಿಕ್ಷಾ ಹೊತ್ತಿ ಉರಿದ ಪ್ರಕರಣ  (Udupi) ಉಡುಪಿ : ಭಾನುವಾರ ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್‌  ರಿಕ್ಷಾ ಹೊತ್ತಿ ಉರಿದ ಪ್ರಕರಣದಲ್ಲಿ ಜೀವದ ಹಂಗು ತೊರೆದು ಮನೆಯವರನ್ನು ಮತ್ತು ಈಗಾಗಲೇ ಬೆಂಕಿ ಹತ್ತಿದ್ದ ಕಾರನ್ನು ರಕ್ಷಿಸಿ, ತಮ್ಮ ಜೀವದ ಹಂಗನ್ನೂ ತೊರೆದು ಬೆಂಕಿಯನ್ನು ನಿಯಂತ್ರಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ ಸಿವಿಲ್‌ ಇಂಜಿನಿಯರ್‌ ಮನೋಜ್‌ ಮತ್ತು ಯುವ ಉದ್ಯಮಿ ಶರತ್‌ […]

ಶಾಲಾ ಕಾಲೇಜು

ಮಕ್ಕಳಿಗೆ ಪೋಷಕರೇ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು (Parents should be role models for children: Raghavendra Prabhu Karvalu)

ಮಕ್ಕಳಿಗೆ ಪೋಷಕರೇ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು    ಕ್ರಿಶ್ಚನ್ ಹೈಸ್ಕೂಲಿನಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶ (Udupi) ಉಡುಪಿ : ಪೋಷಕರು ತಮ್ಮ ಮಕ್ಕಳಿಗೆ ರೋಲ್ ಮಾಡೆಲ್ ಆಗಬೇಕಾಗಿದೆ ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.    ಅವರು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ  ಶಾಲೆಯಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.    ಮಕ್ಕಳಿಗೆ ಪೋಷಕರು ಎಳವೆಯಲ್ಲಿ ಉತ್ತಮ ಸಂಸ್ಕಾರ ಮತ್ತು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ(Invitation to the President of the 16th Kannada Sahitya Sammelana of Udupi Taluk)

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ  ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ, ವೀಳ್ಯ ನೀಡಿ ಆಹ್ವಾನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ  ಆಮಂತ್ರಿಸಲಾಯಿತು.    ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ […]

fastival

ಮತ್ತೆ ಬಂದಿದೆ “ಯುಗಾದಿ” ಯುಗಾದಿ ಎಂಬ  ಹೊಸ ವರ್ಷ… ಏನಿದರ ಮಹತ್ವ? (“Yugadi” is here again. The new year called Ugadi… What is its significance?)

ಮತ್ತೆ ಬಂದಿದೆ “ಯುಗಾದಿ” ಯುಗಾದಿ ಎಂಬ  ಹೊಸ ವರ್ಷ… ಏನಿದರ ಮಹತ್ವ? ರಾಘವೇಂದ್ರ ಪ್ರಭು, ಕವಾ೯ಲುರವರಿಂದ ವಿಶೇಷ ಲೇಖನ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ  ಮತ್ತೆ ಬಂದಿದೆ. ಇದು ಹಿಂದೂಗಳ ಪಾಲಿಗೆ ಹೊಸ ವಷ೯ ಕೂಡ ಹೌದು.   ಯುಗಾದಿಯ ಅರ್ಥ ಬಗ್ಗೆ ತಿಳಿಯುದಾದರೆ ‘ಯುಗದ ಆದಿ’. […]

ಕ್ರೀಡೆ ಜಿಲ್ಲಾಡಳಿತ ಜೀವನಶೈಲಿ

ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ (Let there be a text about Kudubi artists – Council State President Dr. Janapada S Balaji)

ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮ  (Brahmavara) ಬ್ರಹ್ಮಾವರ : ಮೇಕೆಕಟ್ಟು ನಂದಿಕೇಶ್ವರ  ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಉದ್ಘಾಟಿಸಿದರು.    ಅವರು ಮಾತನಾಡಿ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಂಸ್ಕೃತಿಕ ಸಂಘದ ವತಿಯಿಂದ ವಿಚಾರ ಸಂಕೀರ್ಣ (A discussion group organized by Atmasree Cultural Foundation and Kannada Cultural Association)

ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಂಸ್ಕೃತಿಕ ಸಂಘದ ವತಿಯಿಂದ ವಿಚಾರ ಸಂಕೀರ್ಣ ಬೆಂಗಳೂರಿನ ನಯನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ ವತಿಯಿಂದ ಗಾಂಧೀ ಜಯಂತಿ ಪ್ರಯುಕ್ತ ಶಾಂತಿ ಮತ್ತು ಸ್ವಾತಂತ್ರ್ಯ ಕುರಿತು ವಿಚಾರ ಸಂಕೀರ್ಣ ಕಾರ್ಯಕ್ರಮ ನಯನಾ ಸಭಾಂಗಣದಲ್ಲಿ ನಡೆಯಿತು.  ಕಾರ್ಯಕ್ರಮದ ಉದ್ಘಾಟಕರಾಗಿ ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಓಡಿಪಿ ಕೃಷ್ಣ ಭಾಗವಹಿಸಿ ಶುಭ […]

health ಸನ್ಮಾನ, ಅಭಿನಂದನೆ

ಮಲ್ಪೆ- ಕಲ್ಮಾಡಿ ಆರೋಗ್ಯ ಮಾತೆ ಚರ್ಚ್ ಆಯೋಜನೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ (Health check-up camp organized by Malpe-Kalmadi Arogya Mata Church)

ಮಲ್ಪೆ– ಕಲ್ಮಾಡಿ ಆರೋಗ್ಯ ಮಾತಾ ಚರ್ಚ್ ಆಯೋಜನೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಚರ್ಚಿನ ಧರ್ಮಗುರು ಚಾಲ್ಸ್ ಸಲ್ದಾನ   (Malpe) ಮಲ್ಪೆ: ಮಲ್ಪೆ ಕಲ್ಮಾಡಿ ಆರೋಗ್ಯ ಮಾತಾ ಚರ್ಚ್ ಆರೋಗ್ಯ ಆಯೋಗ ಮಿಷನ್ ಆಸ್ಪತ್ರೆ ಉಡುಪಿ ಇದರ ಆಶ್ರಯದಲ್ಲಿ ಚರ್ಚಿನ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.     ಚರ್ಚಿನ ಧರ್ಮ ಗುರು ಚಾಲ್ಸ್ ಸಲ್ದಾನ ಶುಭ ಹಾರೈಸಿದರು.     ಧರ್ಮ ಪಾಲನಾ ಸಮಿತಿಯ ಕಾರ್ಯದರ್ಶಿ ಸ್ಟ್ಯಾನ್ಲಿ ಮ್ಯಾನೇಜಸ್, ಆರೋಗ್ಯ ಆಯೋಗದ […]

fastival

ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ (May the divine light of Diwali shine everywhere. Diwali has come again)

 ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ    ವಿಶೇಷ ಲೇಖನ : ರಾಘವೇಂದ್ರ ಪ್ರಭು ಕವಾ೯ಲು    ದೀಪಾವಳಿ ಹಬ್ಬವು ಕೇವಲ ಹಬ್ಬವಲ್ಲ ಇದು ಜನಸಾಮಾನ್ಯರ ಸಂತೋಷದ ಕ್ಷಣವೆಂದರೆ ತಪ್ಪಾಗಲಾರದು. ಇದು ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಈ ಸಡಗರ ವಿಸ್ತರಿಸುತ್ತದೆ.     ನವರಾತ್ರಿ ಉಕ್ಕಿಸಿದ ನವಸಡಗರ  ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆ, ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಬಂದಿದೆ. ಅದು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಕೇರ್ ಫೌಂಡೇಶನ್, ಜಯಂಟ್ಸ್ ಗ್ರೇಟ್  ಡೇ ಸಮಾರಂಭ (Giants Care Foundation, Giants Great Day Ceremony)

ಜಯಂಟ್ಸ್ ಕೇರ್ ಫೌಂಡೇಶನ್, ಜಯಂಟ್ಸ್ ಗ್ರೇಟ್  ಡೇ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿದ ಎಸ್ ಡಿ ಎಂ ಕಾಲೇಜಿನ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ  (Brahmavara) ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಜಯಂಟ್ಸ್ ಕೇರ್ ಫೌಂಡೇಶನ್ ನ ಉದ್ಘಾಟನೆ ಮತ್ತು ಗ್ರೇಟ್ ಡೇ ಸೆಲೆಬ್ರೇಶನ್ ಕಾರ್ಯಕ್ರಮ ಬ್ರಹ್ಮಾವರ ಸಿಟಿ ಸೆಂಟರ್ ನಲ್ಲಿ ನಡೆಯಿತು.       ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಸ್ ಡಿ ಎಂ ಆಯುರ್ವೇದಿಕ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ, […]

ವ್ಯವಹಾರ

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಸೊಸೈಟಿ   ವಾರ್ಷಿಕ ಮಹಾಸಭೆ (Parkala Shri Durgaparameshwari Credit Co Society Annual General Meeting)

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಸೊಸೈಟಿ   ವಾರ್ಷಿಕ ಮಹಾಸಭೆ  ಶೇ 15 ಡಿವಿಡೆಂಡ್ ಘೋಷಣೆ   (Udupi) ಉಡುಪಿ: ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಪರೆಟಿವ್‌ ಸೊಸೈಟಿಯ 24 ನೇ ವಾರ್ಷಿಕ ಮಹಾಸಭೆ ಆರ್ ಎಸ್ ಬಿ ಸಭಾಭವನ ಮಣಿಪಾಲದಲ್ಲಿ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆಯವರ ಅಧ್ಯಕ್ಷತೆಯಲ್ಲಿ ಜರಗಿತು.     2024-25 ನೇ ಸಾಲಿನ ಅಂತ್ಯಕ್ಕೆ ರೂ 2.10 ಕೋಟಿ ಪಾಲು ಬಂಡವಾಳ, ರೂ 13.91 ನಿಧಿಗಳು, ರೂ 141.29 ಕೋಟಿ ಠೇವಣಿ, ರೂ […]

eMedia Kannada  @2025. All Rights Reserved.