Tag: raghavendra prabhu karvalu

fastival

ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ (May the divine light of Diwali shine everywhere. Diwali has come again)

 ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ    ವಿಶೇಷ ಲೇಖನ : ರಾಘವೇಂದ್ರ ಪ್ರಭು ಕವಾ೯ಲು    ದೀಪಾವಳಿ ಹಬ್ಬವು ಕೇವಲ ಹಬ್ಬವಲ್ಲ ಇದು ಜನಸಾಮಾನ್ಯರ ಸಂತೋಷದ ಕ್ಷಣವೆಂದರೆ ತಪ್ಪಾಗಲಾರದು. ಇದು ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಈ ಸಡಗರ ವಿಸ್ತರಿಸುತ್ತದೆ.     ನವರಾತ್ರಿ ಉಕ್ಕಿಸಿದ ನವಸಡಗರ  ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆ, ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಬಂದಿದೆ. ಅದು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಕೇರ್ ಫೌಂಡೇಶನ್, ಜಯಂಟ್ಸ್ ಗ್ರೇಟ್  ಡೇ ಸಮಾರಂಭ (Giants Care Foundation, Giants Great Day Ceremony)

ಜಯಂಟ್ಸ್ ಕೇರ್ ಫೌಂಡೇಶನ್, ಜಯಂಟ್ಸ್ ಗ್ರೇಟ್  ಡೇ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿದ ಎಸ್ ಡಿ ಎಂ ಕಾಲೇಜಿನ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ  (Brahmavara) ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಜಯಂಟ್ಸ್ ಕೇರ್ ಫೌಂಡೇಶನ್ ನ ಉದ್ಘಾಟನೆ ಮತ್ತು ಗ್ರೇಟ್ ಡೇ ಸೆಲೆಬ್ರೇಶನ್ ಕಾರ್ಯಕ್ರಮ ಬ್ರಹ್ಮಾವರ ಸಿಟಿ ಸೆಂಟರ್ ನಲ್ಲಿ ನಡೆಯಿತು.       ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಸ್ ಡಿ ಎಂ ಆಯುರ್ವೇದಿಕ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ, […]

ವ್ಯವಹಾರ

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಸೊಸೈಟಿ   ವಾರ್ಷಿಕ ಮಹಾಸಭೆ (Parkala Shri Durgaparameshwari Credit Co Society Annual General Meeting)

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಸೊಸೈಟಿ   ವಾರ್ಷಿಕ ಮಹಾಸಭೆ  ಶೇ 15 ಡಿವಿಡೆಂಡ್ ಘೋಷಣೆ   (Udupi) ಉಡುಪಿ: ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಪರೆಟಿವ್‌ ಸೊಸೈಟಿಯ 24 ನೇ ವಾರ್ಷಿಕ ಮಹಾಸಭೆ ಆರ್ ಎಸ್ ಬಿ ಸಭಾಭವನ ಮಣಿಪಾಲದಲ್ಲಿ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆಯವರ ಅಧ್ಯಕ್ಷತೆಯಲ್ಲಿ ಜರಗಿತು.     2024-25 ನೇ ಸಾಲಿನ ಅಂತ್ಯಕ್ಕೆ ರೂ 2.10 ಕೋಟಿ ಪಾಲು ಬಂಡವಾಳ, ರೂ 13.91 ನಿಧಿಗಳು, ರೂ 141.29 ಕೋಟಿ ಠೇವಣಿ, ರೂ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ಸಂಭ್ರಮ (Kannada Folk Parishad tenth anniversary celebration)

ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ಸಂಭ್ರಮ ಜನಪದವು ಅಳಿದರೆ ಮಾನವ ಕುಲವೇ ನಾಶವಾದಂತೆ : ಸಂಸದ ಕೋಟ (Kota) ಕೋಟ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇದರ ವತಿಯಿಂದ ಸಂಸ್ಥೆಯ ದಶಮಾನೋತ್ಸವ ಸಮಾರಂಭ ಮತ್ತು ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಗೌರವ ಪುರಸ್ಕಾರ ಪ್ರಧಾನ ಕಾರ್ಯಕ್ರಮ ಕೋಟ ಆಶ್ರೀತ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.    ಕಾರ್ಯಕ್ರಮ ದಲ್ಲಿ ಸಾಧಕರನ್ನು ಗೌರವಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ (State level conference of former presidents of Giants Group)

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಉಪ್ಪಿನ ಕೋಟೆ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮ (Brahmavara) ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬಯಿ ಪೂರ್ವ ಅಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಕಾರ್ಯಕ್ರಮ ಉಪ್ಪಿನ ಕೋಟೆ ಬಳಿಯ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆಯಿತು.      ಕಾರ್ಯಕ್ರಮವನ್ನು  ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಡೆಪ್ಯೂಟಿ ವಲ್ಡ್ ಚೇರ್ಮನ್ ನೂರುದ್ದೀನ್ ಸೇವಾಲಾ ಇವರು ಉದ್ಘಾಟಿಸಿದರು.    ಅವರು ಮಾತನಾಡಿ, […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರಾಘವೇಂದ್ರ ಪ್ರಭು ಕವಾ೯ಲು ಸಹಿತ 18 ಗಣ್ಯರಿಗೆ ಮತ್ತು ಪ್ರತಿಷ್ಠಿತ ಮಾತೃಭೂಮಿ ಪ್ರಶಸ್ತಿ (Raghavendra Prabhu Kavarlu and 18 other dignitaries were conferred with the prestigious Mathrubhumi Award)

ರಾಘವೇಂದ್ರ ಪ್ರಭು ಕವಾ೯ಲು ಸಹಿತ 18 ಗಣ್ಯರಿಗೆ ಮತ್ತು ಪ್ರತಿಷ್ಠಿತ ಮಾತೃಭೂಮಿ ಪ್ರಶಸ್ತಿ  ಬೆಂಗಳೂರಿನ ಮಾತೃಭೂಮಿ ಯುವಕರ ಸಂಘ ನೀಡುವ ಪ್ರಶಸ್ತಿ    (Bengaluru) ಬೆಂಗಳೂರು: ಮಾತೃಭೂಮಿ ಯುವಕರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಸೆ. 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮಾತೃಭೂಮಿ ರಾಜ್ಯ ಪ್ರಶಸ್ತಿ ಪುರಸ್ಕೃತರ ಜಿಲ್ಲಾವಾರು ಪಟ್ಟಿ ಪ್ರಕಟಗೊಂಡಿದ್ದು ವಿವರ ಇಂತಿದೆ.  ಕಮಲಾಪುರ ಕ ರವಿ (ಲೆಕ್ಕಪತ್ರ ವಿಭಾಗ) ಕಲ್ಬುರ್ಗಿ ಜಿಲ್ಲೆ, ರಫೀಕ್ ಪಾಷಾ ಕೆಎಎಸ್ (ಸರ್ಕಾರಿ ಸೇವೆ) ಬೆಂಗಳೂರಿನ ನಗರ, ಸಿ.ಬಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಾಮಾಜಿಕ ಕಾರ್ಯಕರ್ತ, ರಕ್ತದಾನಿ ರಾಘವೇಂದ್ರ ಪ್ರಭು ಕರ್ವಾಲುರವರಿಗೆ ಆತ್ಮಶ್ರೀ ಗೌರವ (Aatmashri Tribute to Social Activist and Blood Donor Raghavendra Prabhu Karvalu)

ಸಾಮಾಜಿಕ ಕಾರ್ಯಕರ್ತ, ರಕ್ತದಾನಿ ರಾಘವೇಂದ್ರ ಪ್ರಭು ಕರ್ವಾಲುರವರಿಗೆ ಆತ್ಮಶ್ರೀ ಗೌರವ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉಡುಪಿ: ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ಮತ್ತು ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸಮಗ್ರತೆ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಉಡುಪಿಯ ಸಾಮಾಜಿಕ ಕಾರ್ಯಕರ್ತ, ರಕ್ತದಾನಿ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ಆತ್ಮಶ್ರೀ ಗೌರವವನ್ನು ಪ್ರಧಾನ ಮಾಡಲಾಯಿತು.  ಈ ಸಮಾರಂಭದಲ್ಲಿ ನಿವೃತ್ತ ಲೋಕಾಯುಕ್ತ, […]

ಶಾಲಾ ಕಾಲೇಜು

ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಸಂವಾದ ( Udupi: Conversation with poet Dundiraj at MGM College)

ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಸಂವಾದ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ,  ಉಡುಪಿ ತಾಲೂಕು ಘಟಕ , ಐಕ್ಯುಎಸಿ ಹಾಗೂ ಕನ್ನಡ ವಿಭಾಗ ಎಂಜಿಎಂ ಕಾಲೇಜು ಉಡುಪಿ ಇದರ ಆಶ್ರಯದಲ್ಲಿ ದಿ. ಡಾ ಉಪ್ಪಂಗಳ ರಾಮ ಭಟ್ ನೆನಪು, ಪುಸ್ತಕ ವಿತರಣೆ ಹಾಗೂ ಪ್ರಸಿದ್ಧ ಕವಿ ಡುಂಡಿರಾಜ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಎಂಜಿಎಂ ಕಾಲೇಜಿನ ಎ ವಿ ಸಭಾಂಗಣದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಖ್ಯಾತ ಚುಟುಕು […]

ಸಂಘ, ಸಂಸ್ಥೆಗಳು

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ “ಅಭಿಯಾನ ಪ್ರಾರಂಭ (Kannada Sahitya Parishad Udupi Taluk Unit “Udupi Chavadi” campaign launched)

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ” ಅಭಿಯಾನ ಪ್ರಾರಂಭ (Udupi) ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಉಡುಪಿ ತಾಲೂಕು ಘಟಕ ವತಿಯಿಂದ, ಮ್ಯಾಕ್ಸ್ ಮೀಡಿಯಾ ಸಹಕಾರದಲ್ಲಿ ನಡೆಯುವ ನೂತನ ಅಭಿಯಾನ “ಉಡುಪಿ ಚಾವಡಿ” ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್ ರವರು ಜ.31ರಂದು ಆವರಣದಲ್ಲಿ ಬಿತ್ತಿ ಪತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ […]

ಸಂಘ, ಸಂಸ್ಥೆಗಳು

 ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​(Let the culture of reading books continue : Udupi DC Dr. K Vidyakumari)

ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​ ಜಿಲ್ಲಾಧಿಕಾರಿ ಕಚೇರಿ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರ (Udupi) ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.  ಅವರು ಉಡುಪಿ​ […]

eMedia Kannada  @2025. All Rights Reserved.