fastival
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ (Celebration of ‘Eidul Fitr’ across Udupi district)
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ (Udupi) ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು (ಸೋಮವಾರ) ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಉಚ್ಚಿಲ, ಪಡುಬಿದ್ರಿ, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ […]

