# Tags

ಸಚಿವ ನಾಗೇಂದ್ರ  ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ (Minister Nagendra has not asked for resignation : CM Siddarammayya)

ಸಚಿವ ನಾಗೇಂದ್ರ  ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ  (Bengaluru) ಬೆಂಗಳೂರು: ಜೂನ್ 03: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ  ಬಗ್ಗೆ ಮಾತನಾಡಿ, ನಮಗೆ  ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.  ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ […]

ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷವಾಗಿ ಹೊರಹೊಮ್ಮಿದೆ; ಅದು ‘ಭ್ರಷ್ಟ ಜನತಾ ಪಕ್ಷ’: ಉದ್ಧವ್ ಠಾಕ್ರೆ (BJP has emerged as the most corrupt party; It is a ‘corrupt Janata Party’: Uddhav Thackeray)

ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷವಾಗಿ ಹೊರಹೊಮ್ಮಿದೆ; ಅದು ‘ಭ್ರಷ್ಟ ಜನತಾ ಪಕ್ಷ’: ಉದ್ಧವ್ ಠಾಕ್ರೆ (New Dhelhi)ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ), ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಯಂತಹ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಮೂಲಕ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಪಡೆದಿದೆ ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ(Uddhav Thackeray), ಬಿಜೆಪಿಯನ್ನು “ಭ್ರಷ್ಟ ಜನತಾ ಪಕ್ಷ” ಎಂದು ಕರೆದಿದ್ದಾರೆ.  “ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ ಎಂದು ಹೊರಹೊಮ್ಮಿದೆ. ಅದು […]

ಭಾರತ್ ಜೋಡೋ ಯಾತ್ರೆಯ ಮಹಾರಾಷ್ಟ್ರದ ಸಮನ್ವಯಕರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ಆಯ್ಕೆ(Bharath Jodo)

ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಮಹಾರಾಷ್ಟ್ರದ – ಜತೆ ಸಮನ್ವಯಕರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ಆಯ್ಕೆ ಮುಂಬಯಿ, ಫೆ.25- ರಾಷ್ಟ್ರೀಯ ಕಿಸಾನ್ ಕಾಂಗ್ರೆಸ್‌ನ ಅಧ್ಯಕ್ಷ ಸುಖ್‌ಪಾಲ್ ಸಿಂಗ್ ಖೇರ್ (Sukhpal Singh Kher)ಅವರು ಮಹಾರಾಷ್ಟ್ರ ಪ್ರದೇಶ ಕಿಸಾನ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ಯಾಡಿಯವರನ್ನು (Suresh Shetty Yeyyadi)ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಮಹಾರಾಷ್ಟ್ರ ಜತೆ ಸಮನ್ವಯಕರಾಗಿ ಆಯ್ಕೆ ಮಾಡಿದ್ದಾರೆ. ರಾಹುಲ್ ಗಾಂಧಿಯವರು ಭಾರತ್ ಜೋಡೋ ‘ನ್ಯಾಯ ಯಾತ್ರೆ’ಯನ್ನು ಜ.14 ರಂದು ಮಣಿಪುರದಲ್ಲಿ ಆರಂಭಿಸಿ ಅದೀಗ […]

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೇಳಿದೆ.   2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು. ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ […]

ರಾಹುಲ್ ಗಾಂಧಿಗೆ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿಗೆ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು  ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು, ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದೆ.  ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಲಾಲ್ ಬಾಗ್ ನಲ್ಲಿ ಫಲಪುಷ್ಟ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. […]

ಸುಪ್ರೀಂ ಕೋರ್ಟ್‌ ತೀರ್ಪು: ರಾಹುಲ್‌ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ಸುಪ್ರೀಂ ಕೋರ್ಟ್‌ ತೀರ್ಪು: ರಾಹುಲ್‌ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ  ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.  ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತದೆ. ಮೋದಿ ಉಪನಾಮದ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ದೋಷಿ ಎನ್ನುವುದನ್ನು ಸುಪ್ರೀಂ […]

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ ನವದೆಹಲಿ:  ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಸ್ತುತ ರಾಜಾರಣದ ಬಗ್ಗೆ ಈ ಸಭೆ ನಡೆದಿದೆ ಎಂದು ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ  ಮತ್ತಿತರರು […]

ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆ: ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

 ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ ಕೋಟ: ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬುಧವಾರ ಸಾಲಿಗ್ರಾಮ ಬಸ್ ಸ್ಟಾಂಡ್ ಬಳಿ  ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ  ಹಮ್ಮಿಕೊಂಡಿತು.ಪ್ರತಿಭಟನೆಯ ನೇತ್ರತ್ವವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ವಹಿಸಿದರು. ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ […]

breaking news ರಾಹುಲ್ ಗಾಂಧಿಯವರಿಗೆ ಬಿಗ್ ಶಾಕ್; ಮಾನಹಾನಿ  ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ ಅರ್ಜಿ ವಜಾ

ಹೊಸದಿಲ್ಲಿ: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ […]

  • 1
  • 2