ಸುಪ್ರೀಂ ಕೋರ್ಟ್ ತೀರ್ಪು: ರಾಹುಲ್ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ
ಸುಪ್ರೀಂ ಕೋರ್ಟ್ ತೀರ್ಪು: ರಾಹುಲ್ ಗಾಂಧಿ ಮರಳಿ ಸಂಸದ , ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತದೆ. ಮೋದಿ ಉಪನಾಮದ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ದೋಷಿ ಎನ್ನುವುದನ್ನು ಸುಪ್ರೀಂ […]





