ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Railway ticket price hike should be withdrawn immediately: CM Siddaramaiah demands)
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Bengaluru) ಬೆಂಗಳೂರು: ಕೇಂದ್ರ ಸರ್ಕಾರವು ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದ್ದು, ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ರೈಲ್ವೇ ದರ ಏರಿಕೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದ ಸಿಎಂ, ರೈಲ್ವೇ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಲೇಬೇಕೆಂದು ಹೇಳಿದ್ದಾರೆ. ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು, […]


