ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಸಂಸದ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಇಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ […]




