Tag: rain

Uncategorised ದೇಶ-ವಿದೇಶ

ಭಾರೀಮಳೆಗೆತತ್ತರಿಸಿದಉತ್ತರಭಾರತ; ಕೊಚ್ಚಿಕೊಂಡುಹೋದವಾಹನಗಳು, ಪಟ್ಟಣಕ್ಕೆನುಗ್ಗಿದಪ್ರವಾಹ, ಹಲವರಸಾವು

ಭಾರೀ ಮಳೆಗೆ ತತ್ತರಿಸಿದ ಉತ್ತರ ಭಾರತ; ಕೊಚ್ಚಿಕೊಂಡು ಹೋದ ವಾಹನಗಳು, ಪಟ್ಟಣಕ್ಕೆ ನುಗ್ಗಿದ ಪ್ರವಾಹ, ಹಲವರ ಸಾವು ಉತ್ತರಭಾರತದಲ್ಲಿ ಭಾರಿ ಮಳೆಗೆ ಹಲವು ರಾಜ್ಯಗಳು ತತ್ತರಿಸಿದೆ. ಹಿಮಾಚಲ ಪ್ರದೇಶದಲ್ಲಿ ಭೂಕುಸಿತದಿಂದ ಹಲವು ಗ್ರಾಮಗಳೇ ಸರ್ವನಾಶವಾಗಿದೆ. ಭೀಕರ ಪ್ರವಾಹದಲ್ಲಿ ಮನೆಗಳು, ವಾಹನಗಳು ಕೊಚ್ಚಿ ಹೋಗಿದೆ.ಭಾರಿ ಮಳೆಯಿಂದ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶದ ನದಿಗಳು ಅಪಾಯ ಮೀರಿ ಹರಿಯುತ್ತಿರುವ ಕಾರಣ ಸೇತುವೆ, ನದಿ ಪಾತ್ರದ ಕಟ್ಟಡ, ಮನಗಳು ನೀರಿನಲ್ಲಿ ಕೋಚ್ಚಿ ಹೋಗುತ್ತಿದೆ. ಪ್ರವಾಹಕ್ಕೆ ಸಿಲುಕಿದ […]

ಅಪರಾಧ

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು ಕಾರ್ಕಳ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಎಕಿ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬೆಳ್ಮಣ್ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪಿಲಾರು ನಿವಾಸಿ ಪ್ರವೀಣ್ (30) ಆಚಾರ್ಯ ಎಂದು ಗುರುತಿಸಲಾಗಿದೆ. ಬೆಳ್ಮಣ್ ಪೇಟೆಯ ಸಮೀಪದ ರಸ್ತೆ ಬದಿಯಲ್ಲಿದ್ದ ಆಲದ ಮರವೊಂದು ಬುಡಸಮೇತ ಉರುಳಿದ್ದು, ಪರಿಣಾಮ ಬೈಕ್ ನಲ್ಲಿ ಸಾಗುತ್ತಿದ್ದ ಪ್ರವೀಣ್ ಅವರ ಮೇಲೆ […]

ಕರಾವಳಿ ಶಾಲಾ ಕಾಲೇಜು

ಭಾರೀ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜೂ.7)ಯೂ ರಜೆ

ಮಂಗಳೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ(7) ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ […]

ಕರಾವಳಿ

ಕರಾವಳಿಯಲ್ಲಿ ಭಾರೀ ಮಳೆ – ಬುಧವಾರ ಶಾಲಾ ಕಾಲೇಜಿಗೆ ರಜೆ

ಕರಾವಳಿ ಕರ್ನಾಟಕದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ.ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ […]

Uncategorised

ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್

ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು […]

ಕರಾವಳಿ ವಿಡಿಯೋ

ಮಂಗಳೂರು ನಗರದ ಹಲವೆಡೆ ಕೃತಕ ನೆರೆ, ರಸ್ತೆ, ಅಂಗಡಿಗಳು ಮುಳುಗಡೆ

ಮಂಗಳೂರು: ಕೆಲವು ದಿನಗಳಿಂದ ಕರಾವಳಿಯಾದ್ಯಂತ ಉತ್ತಮ ವರ್ಷಧಾರೆಯಾಗುತ್ತಿದ್ದು, ಮಂಗಳೂರು ನಗರದ ಹಲವೆಡೆ ಕೃತಕ ನೆರೆ ಆವರಿಸಿದೆ. ರಸ್ತೆ, ಅಂಗಡಿಗಳು ಮುಳುಗಡೆಯಾಗಿವೆ. ಪಂಪ್ ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಂಗಳೂರು ನಗರಕ್ಕೆ ಪ್ರವೇಶಿಸಲು ಪಂಪ್ ವೆಲ್ ಪ್ರಮುಖ ಮಾರ್ಗವಾಗಿದ್ದು, ಇದೀಗ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ಪಂಪ್ ವೆಲ್ ಮೇಲ್ಸೇತುವೆ ಕೆಳಗಿನ ರಸ್ತೆಯಲ್ಲಿ ಕಟ್ಟಿ ನಿಂತಿದೆ. ಹೀಗಾಗಿ ಇಲ್ಲಿ ವಾಹನಗಳು ಚಲಿಸಲು ಸಾಧ್ಯವಾಗದೆ ಸಾಲುಗಟ್ಟಿ ನಿಂತಿವೆ. […]

ಕರಾವಳಿ

ಗುರುವಾರ (ಜೂನ್ 29) ದಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಗುರುವಾರ (ಜೂನ್ 29) ದಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಶನಿವಾರದ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರದಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅತಿ ಹೆಚ್ಚು (115.6 […]

ಕರಾವಳಿ

ಕೇರಳಕ್ಕೆ ಮುಂಗಾರು ಆಗಮನ: ಮಳೆ ಆರಂಭ

ತಿರುವನಂತಪುರ: ಗುರುವಾರ ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ. ಈ ಪರಿಸ್ಥಿತಿಗಳನ್ನು ಪರಿಗಣಿಸಿ, ನೈಋತ್ಯ ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದೆ ಎಂದು ಹೇಳಬಹುದು ಭಾರತೀಯ ಹವಾಮಾನ ಸಂಸ್ಥೆ ಹೇಳಿದೆ. ಕರ್ನಾಟಕವೂ ಸೇರದಂತೆ ಅನೇಕ […]

ಕರಾವಳಿ

  ಮುಂಗಾರು ವಿಳಂಬ ; ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಳ

  ಮಂಗಳೂರು:  ಜೂನ್ ಬಾರಿಯೂ 5 ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾಗಿದೆ.  ಬೇಸಗೆ ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಬಿಸಿಲ ಝಳವೂ ಹೆಚ್ಚಾಗಿದ್ದು ಜನರು ಕರಾವಳಿ ಭಾಗದಲ್ಲಿ ತತ್ತರಿಸುವಂತಾಗಿದೆ. 2019ರಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೂನ್ ಆರಂಭದಲ್ಲಿ ನಿಧಾನವಾಗಿ ಆಗಮಿಸಿತ್ತು.    ಭಾರತೀಯ ಹವಾಮಾನ ಇಲಾಖೆ ಈ ಬಾರಿ ಜೂ.4ರ ವೇಳೆಗೆ ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ತಿಳಿಸಿತ್ತು. ಆದರೆ ಸದ್ಯದ ಸ್ಥಿತಿ ಪ್ರಕಾರ, ಕೇರಳದಲ್ಲಿ ಮಳೆಯಾಗಲು  ಇನ್ನೂ 4-5 ದಿನ ಕಾಯಬೇಕಿದೆ. ಹೀಗಾಗಿ ರಾಜ್ಯ […]

eMedia Kannada  @2025. All Rights Reserved.