ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Shimanthur : Full cooperation for the development of the temple – Sri Chandrashekar Swamiji)
ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ : ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ ದೇವಸ್ಥಾನದ ವತಿಯಿಂದ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ದೇವಸ್ಥಾನದ ನೂತನ ವ್ಯವಸ್ಥಾಪನಾ […]



