CONGARTULATIONS
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ (Udupi: District Journalists Association celebrates Press Day)
PHOTO CREDIT : RATTU, SURABHI. ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಉಡುಪಿ, ಜು.1: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ […]

