ಕರಾವಳಿ
ಶಾಲಾ ಕಾಲೇಜು
ಭಾರೀ ಮಳೆ: ನಾಳೆ (ಜು.24) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ: ನಾಳೆ (ಜು.24) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆಉಡುಪಿ:: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಮೊದಲು ಕೇವಲ ಬೈಂದೂರು ತಾಲೂಕಿಗೆ ಸೀಮಿತವಾಗಿ ಘೋಷಣೆ ಮಾಡಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ […]

