# Tags

ಇವಿಎಂ ಹ್ಯಾಕ್  ಸಾಧ್ಯತೆ:  ಎಲಾನ್‌ ಮಸ್ಕ್‌ (EVM hack likely: Elon Musk)

ಇವಿಎಂ ಹ್ಯಾಕ್  ಸಾಧ್ಯತೆ:  ಎಲಾನ್‌ ಮಸ್ಕ್‌̈ (New Dhelhi) ನವದೆಹಲಿ: ಕೃತಕ ಬುದ್ಧಿಮತ್ತೆ ಅಥವಾ ಮನುಷ್ಯರಿಂದ ಇವಿಎಂ ಹ್ಯಾಕ್‌ ಆಗುವ ಸಾಧ್ಯತೆಗಳು ಇದ್ದು, ಅದನ್ನು ನಿಷೇಧಿಸಬೇಕು ಎಂದು ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಬರ್ಟ್ ಎಫ್ ಕೆನಡಿ ಜೂನಿಯರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಎಲಾನ್‌ ಮಸ್ಕ್‌, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಅಲನ್‌ ಮಸ್ಕ್‌ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ […]