Tag: RAJESH SHETTY ALEVOORU

social service

ಉಡುಪಿ – ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ‌ಅನಾವರಣ

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ ಉಡುಪಿ, ಮೇ 14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು […]

ಮನೋರಂಜನೆ

‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ -ಪತ್ರಕರ್ತರಿಗೆ ವಿಶೇಷ ಪ್ರದರ್ಶನ (‘Dwamdva’ Kannada Art Film Release – Special Screening for Journalists)

‘ದ್ವಮ್ದ್ವ‘ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ –ಪತ್ರಕರ್ತರಿಗೆ ವಿಶೇಷ ಪ್ರದರ್ಶನ  (Udupi) ಉಡುಪಿ, ಜ.10: ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.  ಬೆಂಕಿ ಬ್ಯಾಚ್‌ಮೇಟ್ಸ್ ಪ್ರೊಡಕ್ಷನ್ ಮತ್ತು ಕೋಣನೂರು ಪ್ರೊಡಕ್ಷನ್ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ಈ […]

ಕ್ರೀಡೆ

ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ (Tumakuru : State Level Journalists Games, Udupi Team achievement)

ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ (Tumakuru) ತುಮಕೂರು, ನ.24: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ನ. 24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ.   50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸುರೇಶ್ ಎರ್ಮಾಳು 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಮಹಮ್ಮದ್ ಶರೀಫ್ ಗುಂಡು […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

ಕ್ರೀಡೆ

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ  ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’  (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]

ಕ್ರೀಡೆ ಸಂಘ, ಸಂಸ್ಥೆಗಳು

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Unveiling of Jersey Udupi Journalistʼs Silver Sports Celebration)

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Udupi) ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ” ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು […]

ನಿಧನ

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi : Tribute meeting for veteran journalist jayakara Suvarna)

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi) ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.  ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಯಕರ ಸುವರ್ನರವರು […]

ನಿಧನ

ಉಡುಪಿ: ಡಿಡಿ ವರದಿಗಾರ ಜಯಕರ ಸುವರ್ಣ ನಿಧನ  (Udupi : DD reporter Jayakara Suvarna passes away)

ಉಡುಪಿ : ಡಿಡಿ ವರದಿಗಾರ ಜಯಕರ ಸುವರ್ಣ ನಿಧನ    (Udupi) ಉಡುಪಿ : ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ,  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್ ಕೆಪಿಎ) ಸಂಘಟನೆಯ ಸಕ್ರಿಯ ಸದಸ್ಯ, ಜಯಕರ ಸುವರ್ಣ ಹೃದಯಾಘಾತದಿಂದ ಸೋಮವಾರ ರಾತ್ರಿ ಕೊನೆಯುಸಿಳೆದಿದ್ದಾರೆ. ಬಿಲ್ಲವ ಸಂಘಟನೆ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ, ಜಯಕರ ಸುವರ್ಣರವರದ್ದು ಆತ್ಮೀಯ ಸ್ವಭಾವ. ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ಕಾರ್ಯದರ್ಶಿಯಾಗಿದ್ದ ಜಯಣ್ಣ, ಎಸ್ಕೆಪಿಯ ಉಭಯ […]

fastival

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ (Press day program of Brahmavara Thaluka working Journalists Association)

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ  ಸುವರ್ಣಾವಕಾಶ– ರಾಜ ಗುಡಿ  (Kota) ಕೋಟ: ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣಿಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ಹೇಳಿದಾರೆ. ಬುಧವಾರ ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ […]

PROBLEMS

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi: Dicussion on the pros and cons of the new criminal laws)

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi) ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.   ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ […]

eMedia Kannada  @2025. All Rights Reserved.