Tag: RAJESH SHETTY ALEVOORU

social service

ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ- ಡಾ.ಅಶೋಕ್

ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ- ಡಾ.ಅಶೋಕ್ ಯಶೋ ಮಾಧ್ಯಮ 2024 ಪ್ರಶಸ್ತಿ ಪ್ರಧಾನ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿಯವರಿಗೆ ಪ್ರಶಸ್ತಿ ಪ್ರಧಾನ (Udupi) ಉಡುಪಿ: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿ ಯಾಗಿದ್ದಾರೆ ಎಂದು  ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಅಶೋಕ್ ರವರು ಹೇಳಿದರು. ಅವರು ಭಾನುವಾರ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ […]

social service

“ಯಶೋ ಮಾಧ್ಯಮ-2024” ಕ್ಕೆ ರಾಜೇಶ್ ಶೆಟ್ಟಿ ಆಯ್ಕೆ (Udupi Rajesh Shetty got Yasho Madhyama Award)

“ಯಶೋ ಮಾಧ್ಯಮ-2024″ ಕ್ಕೆ ರಾಜೇಶ್ ಶೆಟ್ಟಿ ಆಯ್ಕೆ  (Bengaluru) ಬೆಂಗಳೂರು: ಬೆಂಗಳೂರಿನ ರಾಜಾಜಿ ನಗರದ ಸ್ಪಂದನಾ ಸೇವಾ ಸಂಸ್ಥೆಯು ಕೊಡ ಮಾಡುವ ಯಶೋ ಮಾಧ್ಯಮ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲೆಯ ಆಧ್ಯಕ್ಷರಾದ ರಾಜೇಶ್ ಶೆಟ್ಟಿ ಯವರು  ಆಯ್ಕೆಯಾಗಿದ್ದಾರೆ. 22-06-2024 ರ ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ “ಯಶೋ ಮಾಧ್ಯಮ-2024” ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಂತ್ರಜ್ಞಾನ

ಉಡುಪಿ: ಫಾರೆನ್ಸಿಕ್ -ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ (Udupi: Forensic – Symposium on impotrence of DNA test)

(Udupi) ಉಡುಪಿ: ಫಾರೆನ್ಸಿಕ್ –ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ್  ಉಡುಪಿ, ಮೇ 28: ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್‌ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ ಕೆಎಂಸಿಯ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕೋಲಜಿ […]

social service ಪ್ರಚಲಿತ

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ(“POCSO Act and Media” Workshop for Udupi Journalists)

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ (Udupi) ಉಡುಪಿ, ಮೇ 21: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ.  ಉಡುಪಿ ಜಿಲ್ಲಾ ಕಾರ್ಯನಿರತ […]

PROBLEMS

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ (Necessary action for supply for Drinking water in Udupi Disricts : DC)

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಉಡುಪಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ (Udupi) ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ.  ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ […]

ಅಪರಾಧ

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi journalists appeal to SP over polling booth inconveniences)

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi) ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ.(Dr Arun K, the superintendent of police) ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೇ 14ರಂದು ಮನವಿ ಸಲ್ಲಿಸಲಾಯಿತು. ಎ.26 ರಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ […]

Uncategorised

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ (AGM of Udupi district Workin gournalists Association)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ  ಉಡುಪಿ, ಮೇ 9: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು (Alevooru Rajesh Shetty) ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು.  ಸಂಘದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ (Nazeer Polya) ವಾಚಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ (Umesh Marpalli) ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ 2024-25ನೇ ಸಾಲಿನ ಗುರುತಿನ […]

ಪ್ರಚಲಿತ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ (Foundation Day Celebration of Udupi Dist Working journalists Association)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ (Udupi) ಉಡುಪಿ, ಎ.12: ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ್ ಶ್ಯಾನುಭಾಗ್ (DR Ravindranath Shanubhag) ಹೇಳಿದ್ದಾರೆ.  ಉಡುಪಿ ಜಿಲ್ಲಾ […]

ಕ್ರೀಡೆ

 ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌ (Udupi: District Level Journalist Volleyball Tournament: Udupi Winners, Karkala Runners)

ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌   (Karkala) ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಥಮ ಹಾಗೂ ಕಾರ್ಕಳ ತಂಡವು ದ್ವಿತೀಯ ಪ್ರಶಸ್ತಿ ಗೆದ್ದುಕೊಂಡಿತು. ವೈಯಕ್ತಿಕ ಪ್ರಶಸ್ತಿಯನ್ನು ಉಡುಪಿ ತಂಡದ […]

ಕ್ರೀಡೆ

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Mar 5 Cricket Tournment of Udupi Dist Journalist at Hejamadi)

ಮಾ. 5 ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮದ ಅಂಗವಾಗಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಾರ್ಚ್ 5 ಮಂಗಳವಾರ ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಕರ್ತರ ಸಂಘಗಳ ತಂಡಗಳು ಪಂದ್ಯಾಟದಲ್ಲಿ ರಜತ ಸಂಭ್ರಮ ಟ್ರೋಫಿಗಾಗಿ ಸೆಣಸಾಡಲಿದೆ. ಮಾ.5 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾಟ ಆರಂಭಗೊಳ್ಳಲಿದೆ. […]

eMedia Kannada  @2025. All Rights Reserved.