ಪ್ರಚಲಿತ
(Bengaluru) ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಸಂಪನ್ನ
ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಸಂಪನ್ನ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು, ಅಕ್ಟೋಬರ್ 26: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರ ಅಧ್ಯಕ್ಷತೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, […]

