Tag: RAKESH KUNJURU

ಸಾಂಸ್ಕೃತಿಕ ಸೌಹಾರ್ಧ

ಕಾಪು ತಾಲೂಕು 8ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ (Invitation to the President of the 8th Kapu Taluk Kannada Literary Conference)

ಕಾಪು ತಾಲೂಕು 8 ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ   (Padubidri) ಪಡುಬಿದ್ರಿ: ಕಾಪು ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ. 2 ಮತ್ತು 3 ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಪಡುಬಿದ್ರಿಯವರಿಗೆ ಅವರ ನಿವಾಸ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸ್ವಾಸ್ಥಸಂಕಲ್ಪಕಾರ್ಯಕ್ರಮ (Health Resolution Program at Polipu Government School)

ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್‌ ಕುಂಜೂರು     (Polipu) ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಉದಯವಾಣಿ ಪತ್ರಿಕೆಯ ವರದಿಗಾರ  ರಾಕೇಶ್ ಕುಂಜೂರು ಉದ್ಘಾಟಿಸಿದರು.  ರಾಕೇಶ್‌ ಕುಂಜೂರುರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದ ಬಗ್ಗೆ ಆಗುವ […]

ಧಾರ್ಮಿಕ ಸಂಘ, ಸಂಸ್ಥೆಗಳು

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು (Deliver Narayana Guru’s philosophies to everyone: Journalist Rakesh Kunjur)

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು  ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಧಾರ್ಮಿಕ ಸಭೆ, ಸಮ್ಮಾನ (Kaup) ಕಾಪು, ಸೆ. 2: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತಗೊಳಿಸದೆ, ಸಮಸ್ತ ಹಿಂದುಳಿದ ವರ್ಗಗಳ ಜನರಿಗೂ ತಲುಪಿಸುವ ಕಾರ್ಯ ನಡೆಯಬೇಕು ಎಂದು ಜೇಸಿಐ ಪೂರ್ವ ವಲಯಾಧ್ಯಕ್ಷ, ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.   ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಧಾರ್ಮಿಕ ಸಭೆ, […]

ಧಾರ್ಮಿಕ

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು (Deliver Narayana Guru’s philosophies to everyone: Journalist Rakesh Kunjur)

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು  ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಧಾರ್ಮಿಕ ಸಭೆ, ಸಮ್ಮಾನ (Kaup) ಕಾಪು, ಸೆ. 2: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತಗೊಳಿಸದೆ, ಸಮಸ್ತ ಹಿಂದುಳಿದ ವರ್ಗಗಳ ಜನರಿಗೂ ತಲುಪಿಸುವ ಕಾರ್ಯ ನಡೆಯಬೇಕು ಎಂದು ಜೇಸಿಐ ಪೂರ್ವ ವಲಯಾಧ್ಯಕ್ಷ, ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.   ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಧಾರ್ಮಿಕ ಸಭೆ, […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಬೆಳಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Belapu: Swasthya Sankalpa Program of Sri Kshetra Dharmasthala Village Development Scheme)

ಬೆಳಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ   ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ರಾಕೇಶ್ ಕುಂಜೂರು    (Belapu) ಬೆಳಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಉಚ್ಚಿಲ ವಲಯದ ಆಯೋಜನೆಯಲ್ಲಿ ಬೆಳಪು ಸರಕಾರಿ ಸಂಯುಕ್ತ ಪ್ರೌಡ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ   ನೆರವೇರಿತು.   ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರವರು  ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದಿಂದ ಆಗುವ ಪರಿಣಾಮಗಳ ಬಗ್ಗೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ (JCI Kaup Unit: 2 barricades handed over to Kaup Police Station as a permanent project)

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ    ವಲಯಾಧ್ಯಕ್ಷರ ಅಧಿಕೃತ ಭೇಟಿ ಹಾಗೂ “ಆಟಿದ ತಮ್ಮನ” ತುಳು ಪಾರಂಪರಿಕ ಆಚರಣೆ (Kaup) ಕಾಪು: ಜೇಸಿಐ ವಲಯ 15ರ ಘಟಕಗಳಲ್ಲಿ ಒಂದಾಗಿರುವ ಜೇಸಿಐ ಕಾಪು ಘಟಕದ ವಲಯಾಧ್ಯಕ್ಷರ ಅಧಿಕೃತ ಭೇಟಿಯ ಅಂಗವಾಗಿ, ಜೇಸಿಐ ಕಾಪು ಘಟಕ ಹಾಗೂ ಗ್ರೀನ್‌ವುಡ್ ರೆಸಾರ್ಟ್ ವತಿಯಿಂದ ವಲಯಾಧ್ಯಕ್ಷ  ಸಂತೋಷ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.   […]

ಸಂಘ, ಸಂಸ್ಥೆಗಳು

  ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ (Kandadonji day program at Yermalu Bada Kambala paddy)

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು   (Padubidri) ಪಡುಬಿದ್ರಿ : ಬಿಲ್ಲವರ ಯೂನಿಯನ್ (ರಿ.) ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ತೆಂಕ-ಬಡಾ ಜೋಡುಕರೆ ಕಂಬಳ ಗದ್ದೆ ಎರ್ಮಾಳಿನಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ ಭಾನುವಾರ ಜರಗಿತು.   ಕಾರ್ಯಕ್ರಮವನ್ನು ಖ್ಯಾತ […]

social work ಸಂಘ, ಸಂಸ್ಥೆಗಳು

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ (JCI Kaup unit launches permanent project on Kaup beach)

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ ಅಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ   ಕಾಪು: ಜೇಸಿಐ ಭಾರತದ ರಾಷ್ಟ್ರಾಧ್ಯಕ್ಷ RPP ಭರತ್ ಎನ್. ಆಚಾರ್ಯ ಅವರು ಭಾನುವಾರ ಕಾಪು ಲೈಟ್ ಹೌಸ್  ಮುಂಭಾಗ ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕ ಮತ್ತು ಅಕ್ಷರ ಪ್ರಿಂಟ್ಸ್ ಕಾಪು ಇವರ ಪ್ರಾಯೋಜಕತ್ವದಲ್ಲಿ ನೀಡಲಾದ “ಐ ಲವ್ ಕಾಪು” ಎಲ್ಈಡಿ ಫಲಕವನ್ನು ಲೋಕಾರ್ಪಣೆ ಗೈದು ಯೋಜನೆಯನ್ನು ಕಾಪು ಬೀಚ್ ನಿರ್ವಾಹಕರಿಗೆ ಹಸ್ತಾಂತರಿಸಿದರು. […]

ಧಾರ್ಮಿಕ

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ (Lokalyanartha Seeyalabhisheka at Kunjur Sri Durga Temple)

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ (Kunjuru) ಕುಂಜೂರು : ಲೋಕಕಲ್ಯಾಣಾರ್ಥವಾಗಿ ಮತ್ತು ಸಕಾಲಿಕ ಮಳೆ, ಬೆಳೆ, ಸಮೃದ್ಧಿಗಾಗಿ ಪ್ರಾರ್ಥಿಸಿ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ ನಡೆಸಲಾಯಿತು.    ಪವಿತ್ರಪಾಣಿ ಕೆ.ಎಲ್. ಕುಂಡಂತಾಯ, ಆಡಳಿತ ಮೊಕ್ತೇಸರ ನಡಿಮನೆ ದೇವರಾಜ ರಾವ್, ಮೊಕ್ತೇಸರರಾದ ಸತೀಶ್ ಕುಂಡಂತಾಯ, ರಾಮಮೂರ್ತಿ ಭಟ್, ಸಂತೋಷ್ ಶೆಟ್ಟಿ, ಚಂದ್ರಹಾಸ ಆಚಾರ್ಯ, […]

ಸಂಘ, ಸಂಸ್ಥೆಗಳು

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ (JCI Kaup Unit: Training workshop for NSS students)

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಶಿಬಿರ (Kaup) ಕಾಪು: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಎನ್ಎಸ್ಎಸ್ ಶಿಬಿರದಲ್ಲಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತನ್ನ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ಎಸ್ ಕ್ಯಾಂಪ್ ಆಯೋಜನೆಯ ಮೆಲುಕು ಹಾಕಿ ಒಂದು ವಾರಗಳ ಪರ್ಯಂತ ನಡೆಯಲಿರುವ ಕಾರ್ಯಕ್ರಮಕ್ಕೆ […]

eMedia Kannada  @2025. All Rights Reserved.