Tag: RAKESH KUNJURU

ಸಂಘ, ಸಂಸ್ಥೆಗಳು

  ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ (Kandadonji day program at Yermalu Bada Kambala paddy)

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು   (Padubidri) ಪಡುಬಿದ್ರಿ : ಬಿಲ್ಲವರ ಯೂನಿಯನ್ (ರಿ.) ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ತೆಂಕ-ಬಡಾ ಜೋಡುಕರೆ ಕಂಬಳ ಗದ್ದೆ ಎರ್ಮಾಳಿನಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ ಭಾನುವಾರ ಜರಗಿತು.   ಕಾರ್ಯಕ್ರಮವನ್ನು ಖ್ಯಾತ […]

social work ಸಂಘ, ಸಂಸ್ಥೆಗಳು

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ (JCI Kaup unit launches permanent project on Kaup beach)

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ ಅಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ   ಕಾಪು: ಜೇಸಿಐ ಭಾರತದ ರಾಷ್ಟ್ರಾಧ್ಯಕ್ಷ RPP ಭರತ್ ಎನ್. ಆಚಾರ್ಯ ಅವರು ಭಾನುವಾರ ಕಾಪು ಲೈಟ್ ಹೌಸ್  ಮುಂಭಾಗ ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕ ಮತ್ತು ಅಕ್ಷರ ಪ್ರಿಂಟ್ಸ್ ಕಾಪು ಇವರ ಪ್ರಾಯೋಜಕತ್ವದಲ್ಲಿ ನೀಡಲಾದ “ಐ ಲವ್ ಕಾಪು” ಎಲ್ಈಡಿ ಫಲಕವನ್ನು ಲೋಕಾರ್ಪಣೆ ಗೈದು ಯೋಜನೆಯನ್ನು ಕಾಪು ಬೀಚ್ ನಿರ್ವಾಹಕರಿಗೆ ಹಸ್ತಾಂತರಿಸಿದರು. […]

ಧಾರ್ಮಿಕ

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ (Lokalyanartha Seeyalabhisheka at Kunjur Sri Durga Temple)

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ (Kunjuru) ಕುಂಜೂರು : ಲೋಕಕಲ್ಯಾಣಾರ್ಥವಾಗಿ ಮತ್ತು ಸಕಾಲಿಕ ಮಳೆ, ಬೆಳೆ, ಸಮೃದ್ಧಿಗಾಗಿ ಪ್ರಾರ್ಥಿಸಿ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ. ರಘುಪತಿ ಉಡುಪ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ ನಡೆಸಲಾಯಿತು.    ಪವಿತ್ರಪಾಣಿ ಕೆ.ಎಲ್. ಕುಂಡಂತಾಯ, ಆಡಳಿತ ಮೊಕ್ತೇಸರ ನಡಿಮನೆ ದೇವರಾಜ ರಾವ್, ಮೊಕ್ತೇಸರರಾದ ಸತೀಶ್ ಕುಂಡಂತಾಯ, ರಾಮಮೂರ್ತಿ ಭಟ್, ಸಂತೋಷ್ ಶೆಟ್ಟಿ, ಚಂದ್ರಹಾಸ ಆಚಾರ್ಯ, […]

ಸಂಘ, ಸಂಸ್ಥೆಗಳು

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ (JCI Kaup Unit: Training workshop for NSS students)

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಶಿಬಿರ (Kaup) ಕಾಪು: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಎನ್ಎಸ್ಎಸ್ ಶಿಬಿರದಲ್ಲಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತನ್ನ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ಎಸ್ ಕ್ಯಾಂಪ್ ಆಯೋಜನೆಯ ಮೆಲುಕು ಹಾಕಿ ಒಂದು ವಾರಗಳ ಪರ್ಯಂತ ನಡೆಯಲಿರುವ ಕಾರ್ಯಕ್ರಮಕ್ಕೆ […]

ಸಂಘ, ಸಂಸ್ಥೆಗಳು

ಜೆಸಿಐ ಕಾಪು : 2026ನೇ ಸಾಲಿನ ನೂತನ ಅಧ್ಯಕ್ಷರಾಗಿ    ವಿಕ್ಕಿ ಪೂಜಾರಿ ಮಡುಂಬು ಆಯ್ಕೆ (JCI Kaup: Vicky Poojary Madumbu elected as new president for 2026)

ಜೆಸಿಐ ಕಾಪು : 2026ನೇ ಸಾಲಿನ ನೂತನ ಅಧ್ಯಕ್ಷರಾಗಿ    ವಿಕ್ಕಿ ಪೂಜಾರಿ ಮಡುಂಬು ಆಯ್ಕೆ ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಹಿರಿಯರಾದ ಲಕ್ಷ್ಮೀ ನಾರಾಯಣ ರಾವ್ ರವರಿಗೆ ಸನ್ಮಾನ (Kaup) ಕಾಪು: 28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ.   ಪದಪ್ರಧಾನ ಸಮಾರಂಭವು ಕಾಪು ಜೆಸಿಐ ಭವನದಲ್ಲಿ ಜರಗಿತು.   ಸಮಾರಂಭದ ಮುಖ್ಯ ಅತಿಥಿಗಳಾಗಿ ಹೊಸ ಮಾರಿಗುಡಿಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ […]

ಶಾಲಾ ಕಾಲೇಜು

ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ 33ನೇ ಶಾಲಾ ವಾರ್ಷಿಕೋತ್ಸವ (33rd school anniversary of Kaup Vidyaniketan Public School)

 ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ 33ನೇ ಶಾಲಾ ವಾರ್ಷಿಕೋತ್ಸವ  ಶಿಕ್ಷಣದೊಂದಿಗೆ ಸಂಸ್ಕಾರ ಅನಿವಾರ್ಯ : ಶ್ರೀನಿವಾಸ ಯಾನೆ ಅಪ್ಪು ಪೂಜಾರಿ (Kaup) ಕಾಪು : ಶಿಕ್ಷಣದೊಂದಿಗೆ ಸಂಸ್ಕಾರ ಅನಿವಾರ್ಯ. ಸಂಸ್ಕಾರವು ತಂದೆ ತಾಯಿಯರ ಮತ್ತು ಗುರು ಹಿರಿಯರ ಮಾರ್ಗದರ್ಶನದಲ್ಲಿ ಬರಬೇಕು ಎಂದು ಶ್ರೀ ಭಗವತಿ ಕ್ಷೇತ್ರ ಸಸಿಹಿತ್ಲು ಇಲ್ಲಿನ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಹೇಳಿದರು.  ಅವರು ಭಾನುವಾರ ಸಂಜೆ ವಿದ್ಯಾನಿಕೇತನ ಪಬ್ಲಿಕ್ ಶಾಲೆ ಕಾಪು ಇದರ 33ನೇ ಶಾಲಾ ವಾರ್ಷಿಕೋತ್ಸವ  “ವಿದ್ಯೋತ್ಸವ” […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ(Moodubelle Nellikatte Gyan Ganga College has a commitment to wellness)

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಯೋಜನೆ (Moodubelle) ಮೂಡು ಬೆಳ್ಳೆ: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮತ್ತು      ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲೀನಾ ನಾಯಕ್ ರವರು ವಹಿಸಿದ್ದರು.  ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ, ಜೇಸಿ […]

ಧಾರ್ಮಿಕ

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ವೈಭವದ ಶರನ್ನವರಾತ್ರಿ ಮಹೋತ್ಸವ (A grand Sharannavarathri festival at Kunjur Sri Durga Temple)

ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ವೈಭವದ ಶರನ್ನವರಾತ್ರಿ ಮಹೋತ್ಸವ ದುರ್ಗಾ ಮಿತ್ರ ವೃಂದದ ನೇತೃತ್ವದಲ್ಲಿ ವಿವಿಧ ಭಜನೆಗಳ ಮಂಡಳಿಗಳಿಂದ ಕುಣಿತ ಭಜನೆ  (Kunjooru) ಕುಂಜೂರು : ಪುರಾಣ ಪ್ರಸಿದ್ಧ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಸೆಪ್ಟಂಬರ್ 22 ರಿಂದ ಅಕ್ಟೋಬರ್ 1 ವರೆಗೆ ಶರನ್ನಾವರಾತ್ರಿ ಮಹೋತ್ಸವ ನಡೆಯಲಿದೆ.    ದೇವಳದಲ್ಲಿ ಉಷಾ ಕಾಲ ಪೂಜೆ, ವೇದಪಾರಾಯಣ ಅಲಂಕಾರ ಪೂಜೆ ಮಹಾ ಅನ್ನ ಸಂತರ್ಪಣೆ ನಡೆಯುತ್ತಿದೆ.     ಪ್ರತಿ ದಿನ ಸಂಜೆ ದುರ್ಗಾ ಮಿತ್ರ ವೃಂದದ ನೇತೃತ್ವದಲ್ಲಿ ವಿವಿಧ […]

ಸಂಘ, ಸಂಸ್ಥೆಗಳು

ಕಾಪು :   ಕಾಪು ಜೇಸಿಐನ ನೇತೃತ್ವದಲ್ಲಿ “ಸ್ವಚ್ಛ ಭಾರತ್ ಜಾಗೃತಿ ನಡಿಗೆ” ಜಾಥ (Kaup: “Swachh Bharat Jagriti Nadige” march led by Kaup JCI)

ಕಾಪು :   ಕಾಪು ಜೇಸಿಐನ ನೇತೃತ್ವದಲ್ಲಿ “ಸ್ವಚ್ಛ ಭಾರತ್ ಜಾಗೃತಿ ನಡಿಗೆ” ಜಾಥ ಕಾರ್ಯಕ್ರಮ ಉದ್ಘಾಟಿಸಿದ ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ (Kaup) ಕಾಪು : ಕಾಪು ಜೇಸಿಐನ ಜೇಸಿ ಸಪ್ತಾಹದ ಅಂಗವಾಗಿ ಕಾಪು ಪುರಸಭೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಸಹಯೋಗದೊಂದಿಗೆ ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ್ ಜಾಗೃತಿ ನಡಿಗೆ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಅವರು ಉದ್ಘಾಟಿಸಿದರು.  ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅವರು, […]

CONGARTULATIONS social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಕಾಪು: ಸೇನೆಯಿಂದ ನಿವೃತ್ತಿಗೊಂಡ ಯೋಧನಿಗೆ  ಮಾಜಿ ಶಾಸಕರು, ಊರಿನ ಪ್ರಮುಖರಿಂದ ಭವ್ಯ ಸ್ವಾಗತ (Kaup: Former MLAs, village leaders give grand welcome to retired soldier)

ಕಾಪು: ಸೇನೆಯಿಂದ ನಿವೃತ್ತಿಗೊಂಡ ಯೋಧನಿಗೆ  ಮಾಜಿ ಶಾಸಕರು, ಊರಿನ ಪ್ರಮುಖರಿಂದ ಭವ್ಯ ಸ್ವಾಗತ (Kaup) ಕಾಪು : ಸುಮಾರು 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಹುಟ್ಟೂರು ಕಾಪುವಿನ ಕೊಪ್ಪಲಂಗಡಿ ಸಮೀಪದ ರಾಮನಗರಕ್ಕೆ ಆಗಮಿಸುತ್ತಿದ್ದ  ಎಸಿಪಿ ನಾಯ್ಕ್ ಸುಬೇದಾರ್ ದೇವದಾಸ್ ಮೆಂಡನ್‌ರವರನ್ನು ಭಾನುವಾರ ಬೆಳಿಗ್ಗೆ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್‌ ಡಾ. ಪ್ರತಿಭಾ ಆರ್‌ರವರು ಮತ್ತು ಊರಿನ ಪ್ರಮುಖರು ಆದರದಿಂದ ಸ್ವಾಗತಿಸಿದರು.   ದೇವದಾಸ್ ಮೆಂಡನ್‌ರವರನ್ನು ಅಭಿನಂದಿಸಿ,  ಮೆರವಣಿಗೆಯ ಮೂಲಕ ಅವರ […]

eMedia Kannada  @2025. All Rights Reserved.