Tag: RAKESH KUNJURU

fastival

ಕಾಪು ಜೇಸಿಐ ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ (Muddu Krishna Contest by Kaup JCI)

ಕಾಪು ಜೇಸಿಐ ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ (Kaup) ಕಾಪು: ಕಾಪು ಜೇಸಿಐ ವತಿಯಿಂದ ದಿ. ಜಗದೀಶ್ ಆಚಾರ್ಯ ಸ್ಮರಣಾರ್ಥ ಜಯಲಕ್ಷ್ಮೀ ಜ್ಯುವೆಲ್ಲರ್ಸ್ ಸಹಭಾಗಿತ್ವದೊಂದಿಗೆ ಕಾಪು‌ ಶ್ರೀ ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ವೇ. ಮೂ.‌ ಕೊರಂಗ್ರಪಾಡಿ ಶ್ರೀನಿವಾಸ ತಂತ್ರಿ ಮಡುಂಬು ಅವರು ಮಂಗಳವಾರ ಉದ್ಘಾಟಿಸಿದರು.   ಬಳಿಕ ಮಾತನಾಡಿದ ಅವರು, ಮುದ್ದುಕೃಷ್ಣ ವೇಷ ಸ್ಪರ್ಧೆಯ ಮೂಲಕವಾಗಿ ಅಲಂಕಾರ ಪ್ರಿಯನಾದ ಕೃಷ್ಣನನ್ನು ಬಹು‌ ಅಲಂಕಾರ, ವೇಷಗಳೊಂದಿಗೆ ವೇದಿಕೆಯಲ್ಲಿ ಕಾಣುವ ಸುವರ್ಣಾವಕಾಶ ನಮಗೆ‌ ಸಿಕ್ಕಿದೆ.‌‌ […]

social service ವಿಡಿಯೋ

ಜೆಸಿಐಯಿಂದ ಸಮಾಜಮುಖಿ ಕಾರ್ಯಕ್ಕೆ ಚಾಲನೆ : ಜೇಸಿಐ ರಾಷ್ಟ್ರೀಯ ಅಧ್ಯಕ್ಷ, ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ (JCI drive toward’s social work: JCI National president Advocate JFS Rekhesh sharma)

ಜೆಸಿಐಯಿಂದ ಸಮಾಜಮುಖಿ ಕಾರ್ಯಕ್ಕೆ ಚಾಲನೆ : ಜೇಸಿಐ ರಾಷ್ಟ್ರೀಯ ಅಧ್ಯಕ್ಷ, ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೇಸಿಐ ರಾಷ್ಟ್ರೀಯ ಅಧ್ಯಕ್ಷ (Kaup) ಕಾಪು: ಜಾಗತಿಕವಾಗಿ 115 ದೇಶದಲ್ಲಿ ಯುವ ನಾಯಕರು, ಉದ್ಯಮಿಗಳ ಜೊತೆಗೆ 5 ಲಕ್ಷ ಸಕ್ರಿಯ ಸದಸ್ಯರನ್ನು ಹೊಂದಿರುವ ಜೇಸಿಐ ಸಂಸ್ಥೆ, ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ವಿವಿಧ ಝೋನ್ ಗಳ  ಘಟಕಗಳ ಭೇಟಿಯ ಜೊತೆಗೆ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ಕಾರ್ಯ ನೀಡಲಾಗುತ್ತಿದೆ ಎಂದು ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ, […]

fastival

ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ (Kaup : 170th Birth anniversary of Brahma Shree Narayana Guru on behalf of Thaluk Administration)

ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮ ದಿನಾಚರಣೆ ಕಾಪು : ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಪು ಶಾಸಕ‌ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಸಮಸ್ತ ಹಿಂದುಳಿದ ವರ್ಗಗಳ ಸಮುದಾಯನ್ನು ಕಾಡುತ್ತಿದ್ದ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ, ಬಾಲ್ಯ ವಿವಾಹ ಸಹಿತ ಹಲವಾರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ಬ್ರಹ್ಮಶ್ರೀ […]

fastival

ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ವಿತರಣೆ (Atidonji dina, distribution of scolorship by Kaup Yuvavahini Unit)

ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ವಿತರಣೆ ಕಾಪು, ಆ. 17 : ಯುವವಾಹಿನಿ ಕಾಪು ಘಟಕದ ವತಿಯಿಂದ ಲೈಟ್ ಹೌಸ್ ಬೀಚ್ ರೆಸಾರ್ಟಿನಲ್ಲಿ  ಆಯೋಜಿಸಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ತುಳುನಾಡ ಸಂಸ್ಕೃತಿಯು ಅಗಾಧವಾಗಿದ್ದು, ಅತ್ಯಂತ ಶ್ರೀಮಂತವಾಗಿದೆ. ಇಲ್ಲಿಯ ಆಹಾರ, ಆಚಾರ, ವಿಚಾರವು ಇತರ ಪ್ರದೇಶಗಳಿಗಿಂತ […]

social service

 ಕಾಪು : ಯುವವಾಹಿನಿ ವತಿಯಿಂದ ಕುಟುಂಬೋತ್ಸವ, ವನಮಹೋತ್ಸವ, ಮತ್ತು ಸಾಧಕರಿಗೆ ಸಮ್ಮಾನ (Kaup: Kutumbhothsava, Vana mahothsava & Felicitation for achievers by Yuvavahini)

ಕಾಪು :ಯುವವಾಹಿನಿ ವತಿಯಿಂದ ಕುಟುಂಬೋತ್ಸವ, ವನಮಹೋತ್ಸವ, ಮತ್ತು ಸಾಧಕರಿಗೆ ಸಮ್ಮಾನ (Kaup) ಕಾಪು : ಯುವವಾಹಿನಿ ಕಾಪು ಘಟಕದ ಕುಟುಂಬೋತ್ಸವ, ವನಮಹೋತ್ಸವ ಮತ್ತು ಸನ್ಮಾನ ಕಾರ್ಯಕ್ರಮವು ಮಜೂರು ಗ್ರೀನ್ ವುಡ್ ರೆಸಾರ್ಟಿನಲ್ಲಿ ನಡೆಯಿತು. ಉಪ ವಲಯ ಅರಣ್ಯಾಧಿಕಾರಿ ಕೇಶವ್ ಪೂಜಾರಿ ಸಸಿ ವಿತರಿಸಿ, ವನಮಹೋತ್ಸವದ ಮಹತ್ವವನ್ನು ವಿವರಿಸಿದರು. ಬಡಾ ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಆಡಳಿತ ಮಂಡಳಿ ಅಧ್ಯಕ್ಷ ಸುಕೇಶ್ ಎರ್ಮಾಳು, ಮೂಳೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ವಿ. ಅಂಚನ್ […]

ಆಹಾರ

ಕಾಪು: ದಿವ್ಯಾಂಗರು, ಹಿರಿಯ ನಾಗರಿಕರ ತಪಾಸಣಾ ಶಿಬಿರ ಉದ್ಘಾಟನೆ (Inaguration of inspection camp for disabled, senior citizens at Kaup)

ಕಾಪು: ದಿವ್ಯಾಂಗರು, ಹಿರಿಯ ನಾಗರಿಕರ ತಪಾಸಣಾ ಶಿಬಿರ ಉದ್ಘಾಟನೆ ಕಾಪು, ಜು. 14 : ಸಮಾಜದಲ್ಲಿ ಅಶಕ್ತರಾಗಿ ಬದುತ್ತಿರುವ ದಿವ್ಯಾಂಗರು, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಮಸ್ಯೆಗಳನ್ನು ಅರಿತುಕೊಂಡು, ಅವರ ನೋವಿಗೆ ಧ್ವನಿಯಾಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಾಪು ತಾಲೂಕು ಡಿಎಚ್‌ಒ ಡಾ. ವಾಸುದೇವ ಹೇಳಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅಡಿಯಲ್ಲಿ ಆರ್ಟಿಫಿಶಿಯಲ್ ಲಿಂಗ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, […]

ಶಾಲಾ ಕಾಲೇಜು

ಕಾಪು ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 1.50 ಲಕ್ಷ ರೂ.‌ ಮೌಲ್ಯದ ಶೈಕ್ಷಣಿಕ ಪರಿಕರಗಳ ವಿತರಣೆ (Distribution of educational tools worth 1.5 lakhs of Kaup Govt Schools)

ಕಾಪು ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 1.50 ಲಕ್ಷ ರೂ.‌ ಮೌಲ್ಯದ ಶೈಕ್ಷಣಿಕ ಪರಿಕರಗಳ ವಿತರಣೆ (Kaupಕಾಪು : ಮುಂಬಯಿಯ ಮಾಜಿ ಕಾರ್ಪೊರೇಟರ್, ಜೋಸೆಫ್ ಪಟೇಲ್ ಎಸ್ಟೇಟ್ ನವರಾತ್ರಿ ದುರ್ಗಾಪೂಜಾ ಮಂಡಲ್ ಇದರ ಸ್ಥಾಪಕಿ ಕಾಪು ಗರಡಿಮನೆ ದಿ. ಗೀತಾ ಯಾದವ್ ಅವರ ಸ್ಮರಣಾರ್ಥ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಪು ಪರಿಸರದ ವಿವಿಧ ಶಾಲೆಗಳ 800 ಕ್ಕೂ ಅಧಿಕ ಮಕ್ಕಳಿಗೆ ಸುಮಾರು 1.50 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.  ಶೈಕ್ಷಣಿಕ ಪರಿಕರಗಳನ್ನು ವಿತರಿಸಿದ ದಿ‌. ಗೀತಾ […]

ಕರಾವಳಿ

ಭಗವದ್ಗೀತೆ ಜಾಗತಿಕ ಶಾಂತಿಗೆ ಪೂರಕವಾಗುವ ಮಾದರಿ ಗ್ರಂಥ : ಪುತ್ತಿಗೆ ಶ್ರೀ (Bhagavat geeta is a model book  for global peace : Sri Sugunendra Swamiji)

ಭಗವದ್ಗೀತೆ ಜಾಗತಿಕ ಶಾಂತಿಗೆ ಪೂರಕವಾಗುವ ಮಾದರಿ ಗ್ರಂಥ : ಪುತ್ತಿಗೆ ಶ್ರೀ   ಕಾಪು ಲೀಗಲ್ ಚೇಂಬರ್ಸ್ (Kaup Leagal Chambers) ಉದ್ಘಾಟನೆ, ಕೋಟಿ ಗೀತಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಚಾಲನೆ (Kaup) ಕಾಪು, ಡಿ. 12 : ಶ್ರೀ ಕೃಷ್ಣನಿಗೆ ಅತಿಪ್ರಿಯವಾದ ಭಗವದ್ಗೀತೆಯು ಜಾಗತಿಕ ಶಾಂತಿಗೆ ಪೂರಕವಾಗಿದೆ. ಭಗವದ್ಗೀತೆ ಪ್ರತೀಯೊಬ್ಬರಿಗೂ ಮಾರ್ಗದರ್ಶನ ನೀಡುವ ಮಹಾನ್ ಗ್ರಂಥವಾಗಿದ್ದು ಅದರ ಉಪಯುಕ್ತತೆಯನ್ನು ಅರಿತುಕೊಂಡು ತಮ್ಮ ಮುಂದಿನ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯವೆಂದು ಆಚರಿಸಲಾಗುತ್ತದೆ ಎಂದು ಭಾವೀ ಪರ್ಯಾಯ ಪೀಠಾಧಿಪತಿ ಉಡುಪಿ ಶ್ರೀ […]

eMedia Kannada  @2025. All Rights Reserved.