ರಾಜಕೀಯ
ಮುಸ್ಲಿಂ ಮಹಿಳೆಯರಿಗೆ ರಾಖಿ ಕಟ್ಟಲು ಬಿಜೆಪಿ ಸಂಸದರಿಗೆ ಸಲಹೆ ನೀಡಿದ ಪ್ರಧಾನಿ ಮೋದಿ
ಮುಸ್ಲಿಂ ಮಹಿಳೆಯರಿಗೆ ರಾಖಿ ಕಟ್ಟಲು ಬಿಜೆಪಿ ಸಂಸದರಿಗೆ ಸಲಹೆ ನೀಡಿದ ಪ್ರಧಾನಿ ಮೋದಿ ಹೊಸದಿಲ್ಲಿ: ತ್ರಿವಳಿ ತಲಾಕ್ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚು ಭದ್ರತೆಯ ಭಾವನೆ ಮೂಡಿದ್ದು, ಬಿಜೆಪಿ ಮುಖಂಡರು ಈ ಬಾರಿಯ ರಕ್ಷಾಬಂಧನದ ವೇಳೆ ಮುಸ್ಲಿಂ ಮಹಿಳೆಯರ ಬಳಿಗೆ ತೆರಳಿ ರಕ್ಷಾಬಂಧನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಹಿಂದುಳಿದ ಮುಸ್ಲಿಮರನ್ನು ತಲುಪಲು ಪಕ್ಷ ಕಾರ್ಯಯೋಜನೆ ಹಮ್ಮಿಕೊಂಡಿದೆ.ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳ ಬಿಜೆಪಿ ನೇತೃತ್ವದ ಸಂಸದರ ತಂಡ ಸೋಮವಾರ […]

