ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ: ರಕ್ಷಿತ್ ಶಿವರಾಂಗೆ ಅಭಿನಂದನೆ (blessing for tribal families in Sulkeri, Mogru, Malekudi: Congratulations to Rakshit Shivaram)
ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ: ರಕ್ಷಿತ್ ಶಿವರಾಂಗೆ ಅಭಿನಂದನೆ ಪಂಜಾಲ, ಮಾಳಿಗೆ ಬೈಲಿನ ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ (Belthangadi) ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಿವಾಸಿಗಳು […]



