Tag: rama madmannaya

fastival

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ಉತ್ಸವ- ಬ್ರಹ್ಮ ರಥೋತ್ಸವ (Mundkuru Sri Durgaparameshwari Temple Brahma Rathotsava)

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ಉತ್ಸವ- ಬ್ರಹ್ಮ ರಥೋತ್ಸವ (Mundkuru) ಮುಂಡ್ಕೂರು: ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದಿವ್ಯ ಸನ್ನಿಧಿಯಲ್ಲಿ ವರ್ಷಾವಧಿ ನಡೆಯುವ ಹಗಲು  ಬ್ರಹ್ಮ ರಥೋತ್ಸವ ಕ್ಷೇತ್ರದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯರ ನೇತೃತ್ವದಲ್ಲಿ ಎಡಪದವು ನಾರಾಯಣ ತಂತ್ರಿಗಳ ಪೌರಹಿತ್ಯದಲ್ಲಿ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.  ಬೆಳಿಗ್ಗೆ ಕಲಶಾಭಿಷೇಕ ಪೂರ್ವಾಹ್ನ 11 ಗಂಟೆಗೆ ಮಹಾಪೂಜೆ, ದೇವರ ಉತ್ಸವ ಬಲಿಮೂರ್ತಿ ಪೂಜೆ, ದೇವರ ರಥಾರೋಹಣ, ಹಗಲು ರಥೋತ್ಸವ ಪಲ್ಲಪೂಜೆ, ಮಹಾ ಅನ್ನ ಸಂತರ್ಪಣೆ ನೆರವೇರಿತು.  ಈ […]

eMedia Kannada  @2025. All Rights Reserved.