ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 : ರಾಮ ಮೊಗವೀರ ಕೋಟ ಆಯ್ಕೆ (Friends Group – Karanth Puraskar – 2026: Rama Mogaveera Kota selected)
ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 ರಾಮ ಮೊಗವೀರ ಕೋಟ ಆಯ್ಕೆ ಅ. 11: ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಸನ್ಮಾನ (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಒಡನಾಡಿ ರಾಮ […]

