ಮೂಡಬಿದಿರೆ: ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ – 2024 (Moodabidri : “Gaddige” Coastal Marathi Convention – 2024)
ಮೂಡಬಿದಿರೆ: ‘ಗದ್ದಿಗೆ‘ ಕರಾವಳಿ ಮರಾಟಿ ಸಮಾವೇಶ – 2024 (Moodabidri) ಮೂಡಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ, ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ. ಮಹಾದೇವಪ್ಪ ಹೇಳಿದರು. ಮೂಡಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ […]