ಬಂಟಕಲ್ ತಾಂತ್ರಿಕ ಕಾಲೇಜು : ಆರು ದಿನಗಳ ಎನ್ ಎಸ್ ಎಸ್ ಶಿಬಿರ ಸಮಾರೋಪ ಸಮಾರಂಭ (Bantakal Technical College: Six-day NSS camp concludes)
ಬಂಟಕಲ್ ತಾಂತ್ರಿಕ ಕಾಲೇಜು : ಆರು ದಿನಗಳ ಎನ್ ಎಸ್ ಎಸ್ ಶಿಬಿರ ಸಮಾರೋಪ ಸಮಾರಂಭ ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ಸ್ವಾಮಿ ಅಧ್ಯಕ್ಷತೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಸಮಾರೋಪ ಸಮಾರಂಭವು ಮಂಗಳೂರಿನ ರಾಮಕೃಷ್ಣ ಆಶ್ರಮದಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರಿನ ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ನಿಸ್ವಾರ್ಥ ಸೇವೆಯ ಮಹತ್ವ, ನೈತಿಕ […]


