ಶಾಲಾ ಕಾಲೇಜು
ಮಣಿಪಾಲ ಎಂಐಟಿಯ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್‌ರವರಿಗೆ ಪಿಎಚ್‌ಡಿ ಪದವಿ (Ramakrishna Nayak, Associte Professor, Manipal MIT got PHD)
ಮಣಿಪಾಲ ಎಂಐಟಿಯ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್‌ರವರಿಗೆ ಪಿಎಚ್‌ಡಿ ಪದವಿ (Manipal) ಮಣಿಪಾಲ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾ ಹುಮಾನಿಟೀಸ್ ಅಂಡ್ ಮ್ಯಾನೇಜ್ಮೆಂಟ್ ವಿಭಾಗದ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ಪಿಎಚ್‌ಡಿ ಪದವಿ ನೀಡಿದೆ. ರಾಮಕೃಷ್ಣ ನಾಯಕ್‌ರವರು ಮಂಡಿಸಿದ “ಫ್ಯಾಬ್ರಿಕೇಷನ್ ಅಂಡ್ ಕಾರಾಕ್ಟ್ ರೈಸೇಷನ್ ಆಫ್ ಪ್ರಿಂಟೆಡ್ ಫ್ಲೆಕ್ಸಿಬಲ್ ಥೆರ್ಮೋಎಲೆಕ್ಟ್ರಿಕ್ ಜೆನೆರೇಟರ್ಸ್ ಬೇಸ್ಡ್ ಆನ್ ನಾವೆಲ್ ಇಂಕ್ ಫಾರ್ಮುಲೇಶನ್ಸ್” ಎನ್ನುವ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ […]

