ಕೆಯುಡಬ್ಲ್ಯುಜೆ ಹೋರಾಟದ ಫಲದಿಂದ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಿದೆ : ಶಿವಾನಂದ ತಗಡೂರು (KUWJ result of Struggle, The journalist’s dream of a bus pass come true : Shivananda Thagaduru)
ಕೆಯುಡಬ್ಲ್ಯುಜೆ ಹೋರಾಟದ ಫಲದಿಂದ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಿದೆ : ಶಿವಾನಂದ ತಗಡೂರು ಬೆಂಗಳೂರು, ಫೆ 16 : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ ಎಂದು ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹರ್ಷ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ. 3 & 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ […]




