ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ (Amicable Eid Milad celebration across Kapu Taluk)
ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ ಮಕ್ಕಳ ದಫ್ ಪ್ರದರ್ಶನ, ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡು, ವಾಹನ ಜಾಥಾದ ಮೆರಗು (kaup) ಕಾಪು: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಕಾಪು ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲಾಯಿತು. ಈ ಪ್ರಯುಕ್ತ ಕಂಚಿನಡ್ಕ ಜುಮಾ ಮಸೀದಿಯಿಂದ ಮೆರವಣಿಗೆ ಆರಂಭಗೊಂಡಿತು. ಮಕ್ಕಳ ದಫ್ ಪ್ರದರ್ಶನ ಹಾಗೂ ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡುಗಳೊಂದಿಗೆ […]










