ಎರ್ಮಾಳು : ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ಕಂಡಡೊಂಜಿ ದಿನ (Yermal: The day of the Badagottu Bakimaru “Kandodonji dina”)
ಎರ್ಮಾಳು : ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ಕಂಡಡೊಂಜಿ ದಿನ (Yermal) ಎರ್ಮಾಳು : ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬಿಲ್ಲವರ ಯೂನಿಯನ್, ಬೈದಶ್ರೀ ಮಹಿಳಾ ಮಂಡಳಿ, ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ರಸ್ತೆಯ ಪಕ್ಕದಲ್ಲಿರುವ ಬಡಗೊಟ್ಟು ಬಾಕಿಮಾರು ಗದ್ದೆಯಲ್ಲಿ ರವಿವಾರ ಕಂಡಡೊಂಜಿ ದಿನ ಕಾರ್ಯಕ್ರಮ ಜರಗಿತು. ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಎರ್ಮಾಳು ಬಡಾ ಇದರ ಅಧ್ಯಕ್ಷರಾದ ಸತೀಶ್ ಪೂಜಾರಿ ಮೂಡಬೆಟ್ಟು ಅಧ್ಯಕ್ಷತೆ ವಹಿಸಿದ್ದರು. […]


