Tag: ramesh hegde kalya

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಮುಂಬಯಿಯ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ (Former Mumbai Police Commissioner Dr. Satyapal Singh visits Kaup Sri Hosamarigudi)

ಕಾಪು ಶ್ರೀ ಹೊಸಮಾರಿಗುಡಿಗೆ ಮುಂಬಯಿಯ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ  ಮಾರಿಯಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ, ಅನುಗ್ರಹ ಪ್ರಸಾದ ನೀಡಿದಶ್ರೀನಿವಾಸ ತಂತ್ರಿ ಕಲ್ಯ    (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತ ಸರ್ಕಾರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ) ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ (Bigg Boss runner of Rakshita Shetty visits Kapu Sri Hosa Marigudi, special pooja)

ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಹೊಸ ಮಾರಿಗುಡಿ ವತಿಯಿಂದ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ  ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.     ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ದೇವಳದ ಪ್ರಧಾನ […]

ಧಾರ್ಮಿಕ ವಿಡಿಯೋ

  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ :  ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ (Kaup Sri New Marigudi Temple: Pratishtha Brahma Kalashotsava inaugurated)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ :  ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ (Kaup) ಕಾಪು: ಸಂಪೂರ್ಣ ಶಿಲಾಮಯದೊಂದಿಗೆ ಪುನರ್ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು.   ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು. ಋತ್ವಿಜರ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ  ಪ್ರಸಾದ ಮೂಹೂರ್ತ (Kaup Sri Hosa Marigudi Temple: Prasad Muhurta for Navachandiyaga)

 ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ  ಪ್ರಸಾದ ಮೂಹೂರ್ತ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ  ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಇಂದು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ […]

ಧಾರ್ಮಿಕ

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Senior IAS officer Ponnuraju visits Kaup Sri Hosa Marigudi)

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Kaup) ಕಾಪು: ಹಿರಿಯ ಐಎಎಸ್ ಅಧಿಕಾರಿ, ಮನಿಲಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನ ಸಲಹೆಗಾರ ಪೊನ್ನುರಾಜು ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.  ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಅವರು ಮಾರಿಯಮ್ಮ ದೇವಿಯ ಪ್ರಸಾದ ನೀಡಿ, ಗೌರವಿಸಿದರು‌. ಬಳಿಕ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.  ಪೊನ್ನುರಾಜು ಅವರು ಮಾತನಾಡಿ, ಕಾಪು ಮಾರಿಯಮ್ಮ ದೇವಸ್ಥಾನದ […]

CONGARTULATIONS ವಿಡಿಯೋ

ಈಶಾನ್ಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ (Kaup Hosa marigudi felicitates the youth of Kaup who went on a study tour to North Eastern States)

 ಈಶಾನ್ಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ   (Kaup) ಕಾಪು : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ಶಟರ್ ಬಾಕ್ಸ್ ಖ್ಯಾತಿಯ ಕಾಪುವಿನ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ ಕರಾವಳಿಯ ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿಶೇಷವಾಗಿ ಉತ್ತರ ಭಾರತದ ಮೇಘಾಲಯ, ಮಿಝೋರಾಂ, ಒಡಿಶಾ ಸಹಿತ 7 ರಾಜ್ಯಗಳ ಪ್ರವಾಸ ಕೈಗೊಂಡು ಕಲೆ ಸಂಸ್ಕೃತಿ ಆಹಾರದ ಅಧ್ಯಯನ ನಡೆಸಿ ಪರಂಪರೆಯನ್ನು ಎಲ್ಲೆಡೆ ಪ್ರಚುರಗೊಳಿಸುವ ಉದ್ದೇಶದೊಂದಿಗೆ ಸುಜುಕಿ ಜಿಮ್ಮಿ ವಾಹನದಲ್ಲಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ  ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Karnataka High Court Judge Vishwajith Shetty visit Kaup Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ  ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾರವರು ನ್ಯಾಯಾಧೀಶರಿಗೆ ಮಾರಿಯಮ್ಮನ  ಅನುಗ್ರಹ ಪ್ರಸಾದ ನೀಡಿ ಹರಸಿದರು.  ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು […]

ಧಾರ್ಮಿಕ

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ (Kapu Hosa Marigudi Temple, Handover of Gold to Swarna Jewellers)

 ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಸ್ವರ್ಣ ಜುವೆಲರ್ಸ್‌ನ  ಪ್ರಬಂಧಕ ಲಕ್ಷ್ಮೀ ನಾರಾಯಣ್ ಮತ್ತು ಸುನಿಲ್ ಜಿ ಅವರಿಗೆ 24.10.2024 ರಂದು ಚಿನ್ನ ಮತ್ತು ಬೆಳ್ಳಿಯನ್ನು ಹಸ್ತಾಂತರಿಸಲಾಯಿತು. ‌   ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ (Sheeroru Swamiji visit Kaup Hosa mari gudi)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ (Kaup) ಕಾಪು: ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶೀರೂರು ಮಠದ ಮಠಾಧೀಶರಾದ ಶ್ರೀ ವೇದವರ್ಧನ ಸ್ವಾಮೀಜಿಯವರು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪುವಿನ ಅಮ್ಮನ ದರುಶನವನ್ನು ಪಡೆದು ಶ್ರೀದೇವಿಗೆ ದೀಪ ಬೆಳಗಿ, ಆರತಿ ಎತ್ತಿದರು. ನಂತರ ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರು ಸ್ವಾಮೀಜಿಯವರಿಗೆ ಜೀರ್ಣೋದ್ಧಾರ ಕಾಮಗಾರಿಗಳ ಮಾಹಿತಿ ನೀಡಿದರು. […]

eMedia Kannada  @2025. All Rights Reserved.