ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ ಪ್ರದಾನ (Awarded ‘National Religious Gem Award’ to Sri Ramananda Guruji of Dodnagudde)
ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ ಪ್ರದಾನ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಕೊಡಲ್ಪಡುವ ಪ್ರಶಸ್ತಿ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರಿಗೆ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಕೊಡಲ್ಪಡುವ ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ಪ್ರದಾನ ಸಮಾರಂಭ ಶ್ರೀ ಕ್ಷೇತ್ರ ದೊಡ್ಡಣಗುಡ್ಡೆಯಲ್ಲಿ ನಡೆಯಿತು. ಪ್ರಶಸ್ತಿ ಪ್ರದಾನ ನೆರವೇರಿಸಿದ ಸುರ್ವೆ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ರಮೇಶ್ ಸುರ್ವೆ […]

