Tag: ranadeep singh surjewala

Uncategorised

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ (DK Shivakumar takes oath as Karnataka Chief Minister)

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ (Bengaluru) ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.  ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.    […]

ಅಪರಾಧ ರಾಜಕೀಯ

ಸಿಎಂ ಸೇರಿ ನಾಲ್ವರು ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ (10 Thousand Rs to four congress leaders including the CM. Fined by the High Court)

ಸಿಎಂ ಸೇರಿ ನಾಲ್ವರು ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddramayya), ಸಚಿವರಾದ ಎಂ.ಬಿ. ಪಾಟೀಲ್ (MB Patil), ರಾಮಲಿಂಗಾರೆಡ್ಡಿ(Ramalinga Reddi) ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ (Ranadeep Singh Surjewala) ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.  ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ […]

eMedia Kannada  @2025. All Rights Reserved.