ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ (Late Meti Mudiyappa momory Story Competition prize distribution)
ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ದಿ|ಮೇಟಿ ಮುದಿಯಪ್ಪ: ಸ್ನೇಹಜೀವಿ ~ಪ್ರಭಾಕರ ತುಮರಿ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸಾಹಿತಿ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಅವರ […]