ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)
ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. […]





