Tag: RATHNAKARA SHETTY NADIKERE

ಧಾರ್ಮಿಕ

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ (‘Matruka Shakti Puja’ at Kapu Hosa Marigudi on September 24.)

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ  ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ಮಹಾ ಅಭಿಯಾನಕ್ಕೆ ಚಾಲನೆ (Kaup)ಕಾಪು: ಶಕ್ತಿ ಸ್ವರೂಪಿಣಿ ಕಾಪುವಿನ ಅಮ್ಮನ ಪವಿತ್ರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಕಲ ಭಕ್ತರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸಂಕಲ್ಪದೊಂದಿಗೆ ‘ಮಾತೃಕಾ ಶಕ್ತಿ ಪೂಜೆ’ಧಾರ್ಮಿಕ ಕಾರ್ಯಕ್ರಮ ಸೆ. 24ರಂದು ಮಧ್ಯಾಹ್ನ 3 ಗಂಟೆಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನಡೆಯಲಿದೆ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದ್ದಾರೆ. […]

ಧಾರ್ಮಿಕ

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ (Members of the Legislative Assembly’s Subordinate Legislation Committee visit Kaup Hosa Sri Marigudi)

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದ ಮಾರಿಗುಡಿಯ ಅರ್ಚಕ ಶ್ರೀನಿವಾಸ ತಂತ್ರಿ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್‌ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು ಜಿಲ್ಲಾ […]

ರಾಜಕೀಯ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ (Misuse of money in Ayodhya Shri Ram temple: Congress holds huge rally, protest meeting in Kapu)

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ  ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ (Kaup) ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ (Union Finance Minister Nirmala Sitharaman visits Kaup Sri New Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ   ನಿರ್ಮಲಾ ಸೀತಾರಾಮನ್‌ ರವರಿಗೆ ರಕ್ಷಾ ರೂಪದಲ್ಲಿ ದೇವಿಯ ಸೀರೆ ಪ್ರಸಾದವಾಗಿ ನೀಡಿದ ಆಡಳಿತ ಮಂಡಳಿ  (Kaup) ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.  ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ವೇದಮೂರ್ತಿ  […]

ನಿಧನ

ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ   ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ (Kaup Taluk Janajagruti Vedike pays tribute to the late Udaya Kumar Shetty)

 ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ  ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ಜರಗಿದ ನುಡಿನಮನ ಕಾರ್ಯಕ್ರಮ  (Kaup) ಕಾಪು: ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ, ವೇದಿಕೆಯ ಸದಸ್ಯ ಇತ್ತೀಚೆಗೆ ಮೃತಪಟ್ಟ ದಿ. ಉದಯ ಕುಮಾರ್ ಶೆಟ್ಟಿಯರವರಿಗೆ ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ನುಡಿ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.   ಈ ಸಂದರ್ಭ ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ  ದಯಾನಂದ ಹೆಜಮಾಡಿ, ಮಾಜಿ ಅಧ್ಯಕ್ಷ ದೇವದಾಸ್ […]

ಧಾರ್ಮಿಕ

ಕಾಪು ಕೋತ್ವಾಲಗುತ್ತು ಕುಟುಂಬಿಕರ ಚತುಃಪವಿತ್ರ ನಾಗಮಂಡಲೋತ್ಸವ, ನಾಗದರ್ಶನ ಸಂಪನ್ನ(The four sacred Nagamandalotsava of the Kaup Kotwalguttu family, Nagadarshan Sampanna)

ಕಾಪು ಕೋತ್ವಾಲಗುತ್ತು ಕುಟುಂಬಿಕರ ಚತುಃಪವಿತ್ರ ನಾಗಮಂಡಲೋತ್ಸವ, ನಾಗದರ್ಶನ ಸಂಪನ್ನ   ಗಣ್ಯರು, ಮೂಲಸ್ಥಾನದ ಆರಾಧಕರು, ಕಾಪು ಸಾವಿರ ಸೀಮೆಯ ಭಕ್ತರ ಉಪಸ್ಥಿತಿ (ಚಿತ್ರ ಕೃಪೆ : ರತನ್‌ ಸುರಭಿ) ಕಾಪು, ಎ. 5: ಕಾಪು ಕೋತ್ವಾಲಗುತ್ತು ಮೂಲ ನಾಗಬ್ರಹ್ಮಸ್ಥಾನದಲ್ಲಿ ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ, ಕೋತ್ವಾಲಗುತ್ತು ಕುಟುಂಬಿಕರು, ಮೂಲಸ್ಥಾನದ ಭಕ್ತಾದಿಗಳಿಂದ ಶನಿವಾರ ಜರಗಿದ ಚತುಃಪವಿತ್ರ ನಾಗಮಂಡಲೋತ್ಸವದಲ್ಲಿ ಬ್ರಹ್ಮಕಲಶಾಭಿಷೇಕ, ನಾಗದರ್ಶನ, ಅನ್ನಸಂತರ್ಪಣೆ ನಡೆಯಿತು.  ಕ್ಷೇತ್ರದ ವೇದಮೂರ್ತಿ ಶ್ರೀಶ ತಂತ್ರಿ, ಕೆ. ಪಿ. ಕುಮಾರಗುರು ತಂತ್ರಿ ಹಾಗೂ ನಾಗಪಾತ್ರಿ ಕಕ್ಕುಂಜೆ ವಾಸುದೇವ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿ : ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪ್ರತಿಷ್ಠಾ ವರ್ಧಂತಿ (Kaup Sri Hosamarigudi: Celebration of the Vardhanthi of Sri Mariyamma with Uchhangi)

ಕಾಪು ಶ್ರೀ ಹೊಸಮಾರಿಗುಡಿ : ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪ್ರತಿಷ್ಠಾ ವರ್ಧಂತಿ “ಮಾತೃ ವೈಭವ” ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ (Kaup) ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ: ಪ್ರತಿಷ್ಠೆಯ ಪ್ರಥಮ ವರ್ಧಂತಿ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ “ಮಾತೃ ವೈಭವ”ಭಕ್ತಿ ಭಾವಗಳ ಕಲರವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ಚಾಲನೆ ನೀಡಲಾಯಿತು.    ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ […]

ಧಾರ್ಮಿಕ

ಫೆ. 28 – ಮಾ. 2 : ಕಾಪು  ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ (Feb. 28 – Mar. 2: First Anniversary Celebration at the Hosa  Marigudi, Kaup)

ಫೆ. 28 – ಮಾ. 2 : ಕಾಪು  ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ “ಮಾತೃ ವೈಭವ” ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಪ್ಪರ ಮಹೂರ್ತ (Kaup) ಕಾಪು:  ಫೆಬ್ರವರಿ 28 ರಿಂದ ಮೊದಲ್ಗೊಂದು ಮಾರ್ಚ್ 2ರವರೆಗೆ ಮೂರು ದಿನಗಳ ಪರ್ಯಂತ  ಅತ್ಯಂತ ವಿಜ್ರಂಭಣೆಯಿಂದ ನಡೆಯಲಿರುವ ಕಾಪುವಿನ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – “ಮಾತೃ ವೈಭವ”  ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬುಧವಾರ ಹೊಸ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೆ ಪಿ […]

ಧಾರ್ಮಿಕ

District In-charge Minister Lakshmi Hebbalkar visits family at Kaup Sri Hosa Marigudi

ಕಾಪು ಶ್ರೀ ಹೊಸ ಮಾರಿಗುಡಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಭೇಟಿ (District In-charge Minister Lakshmi Hebbalkar visits family at Kaup Sri Hosa Marigudi) ಕಾಪು ಶ್ರೀ ಹೊಸ ಮಾರಿಗುಡಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಭೇಟಿ  ಮಾರಿಗುಡಿ ವ್ಯವಸ್ಥಾಪನಾ ಸಮಿತಿಯಿಂದ ಸಚಿವೆಗೆ ಸನ್ಮಾನ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಅವರ ಸಹೋದರ […]

ಧಾರ್ಮಿಕ

ಕಾಪು ಹೊಸ ಮಾರಿಗುಡಿಗೆ ಮಾಜಿ ಸಚಿವ, ಚಿತ್ರ ನಟ ಕುಮಾರ್ ಬಂಗಾರಪ್ಪ, ಪತ್ನಿ ಭೇಟಿ (Former minister, film actor Kumar Bangarappa and his wife visit Kapu Hosa Marigudi)

ಕಾಪು ಹೊಸ ಮಾರಿಗುಡಿಗೆ ಮಾಜಿ ಸಚಿವ, ಚಿತ್ರ ನಟ ಕುಮಾರ್ ಬಂಗಾರಪ್ಪ, ಪತ್ನಿ ಭೇಟಿ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ ಕುಮಾರ್ ಬಂಗಾರಪ್ಪ ದಂಪತಿಗೆ ಗೌರವ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಸಚಿವ ಮತ್ತು ಕನ್ನಡ ಚಿತ್ರನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಮತ್ತು ಮಕ್ಕಳ ಜೊತೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.   ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜಾ ವಿಧಿ […]

eMedia Kannada  @2025. All Rights Reserved.