ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ (Maha Chandika Yaga on the occasion of Sri Sharanavaratri at Kaup Sri Hosa Marigudi)
ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ ಸಾವಿರಾರು ಭಕ್ತಾದಿಗಳಿಂದ ಮಹಾ ಅನ್ನ ಪ್ರಸಾದ ಸ್ವೀಕಾರ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ಕತ ಮಹಾ ಚಂಡಿಕಾಯಾಗ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು. ಕಳೆದ ಒಂಬತ್ತು ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ […]










