ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Suggi Mari Puja Darshan Seve at Kaup Sri Hosa Marigudi Temple)
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Kaup) ಕಾಪು : ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡು ಕಣ್ಮನ ಸೆಳೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುಗ್ಗಿ ಮಾರಿಪೂಜೆ ಪ್ರಯುಕ್ತ ದರ್ಶನ ಸೇವೆ ಸಂಪನ್ನಗೊಂಡಿತು. ಮಾರಿಗುಡಿಯ ಪ್ರಧಾನ ಅರ್ಚಕ ವೇ.ಮೂ.ಕಲ್ಯ ಶ್ರೀನಿವಾಸ ತಂತ್ರಿಯವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು […]





