# Tags

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ(National Level Best ISTE faculty Chapter Award to  SMVITM, Bantakal)

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ” (Bantakal) ಬಂಟಕಲ್ :‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿಇ ಬೋಧಕ ಘಟಕಕ್ಕೆ ಪ್ರತಿಷ್ಠಿತ “ಕರ್ನಾಟಕ ರಾಜ್ಯ ವಿಭಾಗದ ಉತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಘಟಕ ಪ್ರಶಸ್ತಿ” ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಕಳಿಂಗ ಇನ್ಸಿಟ್ಟ್ಯೂಟ್‌ ಆಫ್ ಸೋಶಿಯಲ್ ಸೈನ್ಸ್, ಭುವನೇಶ್ವರಮ್ ಇಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ನಡೆದ 53ನೇ ಐಎಸ್‌ಟಿಇ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಯನ್ನು ಕಾಲೇಜಿಗೆ ನೀಡಿ ಗೌರವಿಸಲಾಯಿತು. ಕಾಲೇಜಿನ […]

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು: ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ: ಪ್ರಾಂಶುಪಾಲ ಡಾ. ತಿರುಮಲೇಶ್ವರ್‌ ಭಟ್ (Bantakal SMVITM College Good education at Low cost :Principal Dr Tirumaleshwar Bhat)

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು: ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ: ಪ್ರಾಂಶುಪಾಲ ಡಾ. ತಿರುಮಲೇಶ್ವರ್‌ ಭಟ್  (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದಿಂದ ಪ್ರವರ್ತಿತವಾಗಿದ್ದು, ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ 2010ರಲ್ಲಿ ಪ್ರಾರಂಭವಾಗಿ, NAAC ನಿಂದ ‘A’ ಶ್ರೇಣಿಯ ಮಾನ್ಯತೆ ಪಡೆದು, NIRF ನಿಂದ ಮಾನ್ಯತೆ ಪಡೆದ ದೇಶದ 150 ರಿಂದ 300 ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಆವಿಷ್ಕಾರದಲ್ಲಿಯೂ ಮಾನ್ಯತೆ […]

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ  (Bantakal technical College : Final Year students Farewell Function)

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ   ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa vadiraja Institute of technology) 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ನೆರವೇರಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀ ರತ್ನಕುಮಾರ್ (Rathnakumar, Secretary of the Sode Vadiraja Mutt Education Trust) ಸಮಾರಂಭದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗಳು ಸಂಸ್ಥೆಗೆ ಒಂದು ಉತ್ತಮ ಜಾಹೀರಾತುಗಳಾಗಿವೆ. ವಿದ್ಯಾರ್ಥಿಗಳ ಉತ್ತಮ […]

ಬಂಟಕಲ್ಲು ನಿರಾಮಯ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಥಮ ಬ್ಯಾಚಿನ ಪ್ರತಿಜ್ಞಾ ವಿಧಿ ಕಾರ್ಯಕ್ರಮ (The Lamp lighting and Oath Taking Ceremony for the first batch of BSc Nursing students of Niramay Collge Bantakal)

ಬಂಟಕಲ್ಲು ನಿರಾಮಯ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಥಮ ಬ್ಯಾಚಿನ ಪ್ರತಿಜ್ಞಾ ವಿಧಿ ಕಾರ್ಯಕ್ರಮ (Bantakal)ಬಂಟಕಲ್:‌ ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೊಳಪಟ್ಟ ಬಂಟಕಲ್ಲು ನಿರಾಮಯ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಥಮ ಬ್ಯಾಚಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ   ನಿರಾಮಯ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ  ಸಭಾಂಗಣದಲ್ಲಿ ನಡೆಯಿತು.  ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.  ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಎನ್. ಆರ್. ಆಚಾರ್ಯ ಮೆಮೋರಿಯಲ್ ಹಾಸ್ಪಿಟಲ್ ಕೋಟೇಶ್ವರ ಇಲ್ಲಿಯ […]

ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ (Inauguration of MBA program at SMVITM)

 ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ ಬಂಟಕಲ್;‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು 2023-2024 ನೇ ಸಾಲಿನಿಂದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಪ್ರಾರಂಭಿಸಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಆವರಣದಲ್ಲಿ ಜರುಗಿತು.   ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ  ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು(Paramapoojya Shri Vishwavallabha Theertha Swamiji, President of Shri Sode Vadiraja Matha Education Trust) ಉದ್ಘಾಟನಾ […]

  ಫೆ 13: ಬಂಟಕಲ್‌ ಶ್ರೀ ಮಧ್ವ  ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ (Inauguration of MBA Program at Shri Madhwa Vadiraja Institute Bantakal)  

ಫೆ 13: ಬಂಟಕಲ್‌ ಶ್ರೀ ಮಧ್ವ  ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಬಹುನಿರೀಕ್ಷೆಯ ಹೊಸ ಎಂಬಿಎ ಕೋರ್ಸ್‌ ಉದ್ಘಾಟನಾ ಕಾರ್ಯಕ್ರಮವು ಫೆಬ್ರವರಿ 13ರಂದು  ಬೆಳಿಗ್ಗೆ 10.೦೦ ಗಂಟೆಗೆ ಉದ್ಘಾಟನೆ ನೆರವೇರಲಿದೆ.    ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ  ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಅಧ್ಯಕ್ಷತೆ ವಹಿಸಲಿದ್ದಾರೆ.   ನಿಟ್ಟೆಯ ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್ಸಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ  ನಿರ್ದೇಶಕರಾದ ಡಾ. […]

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಡಿ. 27-30 ವರೆಗೆ ವರ್ಣೋತ್ಸವ 2023( Bantakal Tecnical College: Dec.27-30 Varnothsava 2023)

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿ.27 ರಿಂದ ಡಿ. ರವರೆಗೆ ವರ್ಣೋತ್ಸವ 2023  (Bantakal) ಬಂಟಕಲ್ಲು: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ 27 ರಿಂದ 30 ಡಿಸೆಂಬರ್ 2023ರವರೆಗೆ ವಿದ್ಯಾರ್ಥಿಗಳಿಗಾಗಿ “ತಾಂತ್ರಿಕ-ಸಾಂಸ್ಕೃತಿಕ” ಸ್ಪರ್ಧೆ “ವರ್ಣೋತ್ಸವ 2023” ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಾದಿರಾಜ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ರತ್ನಕುಮಾರ್‌ (Rathnakumar)ಹೇಳಿದರು. ಅವರು ಶನಿವಾರ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಡಿ ೨೭ರ ಬುಧವಾ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮದ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲು :  ಎಂಬಿಎ ಅಲೈಡ್‌ ಹೆಲ್ತ್ ಸಾಯನ್ಸ್‌ ಕೋರ್ಸ್ ಮತು ಬಿ.ಎಸ್ಸಿ ನರ್ಸಿಂಗ್ ಪ್ರಾರಂಭ

ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲು :  ಎಂಬಿಎ ಅಲೈಡ್‌ ಹೆಲ್ತ್ ಸಾಯನ್ಸ್‌ ಕೋರ್ಸ್ ಮತು ಬಿ.ಎಸ್ಸಿ ನರ್ಸಿಂಗ್ ಪ್ರಾರಂಭ ಬಂಟಕಲ್ಲು : ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅತೀ ಅಗತ್ಯವಾದ NAAC ನಿಂದ “ಎ” ಶ್ರೇಣಿಯ ಮಾನ್ಯತೆ ಹಾಗು ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (NBA)ಯಿಂದ ಮಾನ್ಯತೆ ಕೂಡಾ ದೊರೆತಿದೆ.  ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು […]