Tag: raveendra kala khshetra

ಸನ್ಮಾನ, ಅಭಿನಂದನೆ

ಖ್ಯಾತ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆರ್ಯಭಟ ಪ್ರಶಸ್ತಿಗೆ ಆಯ್ಕೆ (Renowned playwright Dr. Sanjeev Dandekeri selected for Aryabhata Award)

ಖ್ಯಾತ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆರ್ಯಭಟ ಪ್ರಶಸ್ತಿಗೆ ಆಯ್ಕೆ   ಮೇ. 23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ  (Mangaluru) ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಬರಲ್ ಆರ್ಗನೈಸೇಷನ್‌ ಸಂಸ್ಥೆಯು ರಾಷ್ಟ್ರ- ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತರ್‌ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ. ಸಂಜೀವ ದಂಡೆಕೇರಿ ಆಯ್ಕೆಯಾಗಿದ್ದಾರೆ.   […]

ಪ್ರಚಲಿತ ವಿಡಿಯೋ

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ-ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

  ಧರ್ಮಕ್ಕೋಸ್ಕರ ಮನುಷ್ಯ ಅಲ್ಲ-ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ  ಮೀಸಲಾತಿ ಪ್ರಮಾಣವನ್ನು ಶೇ50 ಕ್ಕಿಂತ ಹೆಚ್ಚಿಸಲು ಅಗತ್ಯ ಕ್ರಮ: ಸಿಎಂ ಭರವಸೆ  ಬೆಂಗಳೂರು ಸೆ ೭ : ಧರ್ಮಕ್ಕೋಸ್ಕರ ಮನುಷ್ಯ  ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು‌ ಉದ್ಘಾಟಿಸಿ ಮಾತನಾಡಿದರು.  ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. […]

eMedia Kannada  @2025. All Rights Reserved.