Tag: raveendra kota

Uncategorised ಸನ್ಮಾನ, ಅಭಿನಂದನೆ

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ (Panchvarna Asadi Odr : Radio Kundapra Jyoti Saligrama selected for Sadhaka Mahila Puraskar)

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ ಅಗಸ್ಟ್ 9 ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Kota) ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ.   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ […]

ಸಂಘ, ಸಂಸ್ಥೆಗಳು

ಮಣೂರು ಫ್ರೆಂಡ್ಸ್ ರಜತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Manoor Friends Silver Jubilee Invitation Card Released)

ಮಣೂರು ಫ್ರೆಂಡ್ಸ್ ರಜತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸತೀಶ್ ಹೆಚ್ ಕುಂದರ್ (Kota) ಕೋಟ: ಇಲ್ಲಿನ ಕೋಟ ಮಣೂರು ಮಹಾಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಪ್ರತಿವರ್ಷ ಮಣೂರು ಫ್ರೆಂಡ್ಸ್ ಮಣೂರು ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಪರ್ವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ ಈ ಪ್ರಯುಕ್ತ ರಜತ ಸಂಭ್ರಮ ಶೀರ್ಷಿಕೆಯಡಿ ವಿವಿಧ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮಣೂರು ಮಹಾಲಿಂಗೇಶ್ವರ ದೇಗುಲ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಬಿಡುಗಡೆಗೊಳಿಸಿದರು. […]

social service

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day Celebration by Kota Panchvarna Mahila Mandal)

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ ಸಾಸ್ತಾನದ ಲೀಲಾವತಿ ಗಂಗಾಧರ ಪೂಜಾರಿಯವರಿಗೆ ಪುರಸ್ಕಾರ  (Kota) ಕೋಟ: ದೇಶ ಮಹಿಳೆಯರಿಂದ ಸುಭದ್ರವಾದ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿನ ಕೆಲ ಹುದ್ದೆಗಳನ್ನು ಅಲಂಕರಿಸಿದ ಮಹಿಳಾ ಮಣಿಗಳ ಕಾರ್ಯವೈಖರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.  ಅವರು ಸೋಮವಾರ ಕೋಟ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು […]

PROBLEMS

ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ (Kavadi villagers protest against construction of a sewage disposal unit in Kavadi village)

 ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ಗ್ರಾಮಸ್ಥರ ಪ್ರತಿಭಟನೆ  (Kota) ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಸೋಮವಾರ ಕಾವಡಿ ಪ್ರಾಥಮಿಕ ಉಪಕೇಂದ್ರದ ಬಳಿ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ […]

ಕರಾವಳಿ

ಪಂಚವರ್ಣ ಸಂಸ್ಥೆಯ ೧೭೧ನೇ ಪರಿಸರಸ್ನೇಹಿ ಅಭಿಯಾನ

ರಾಷ್ಟ್ರೀಯ  ಹೆದ್ದಾರಿ ಬಳಿಯ ಕಾಲಿ ಪ್ರದೇಶದಲ್ಲಿ  ವನಮಹೋತ್ಸವ ಆಚರಣೆ ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಸಂಯುಕ್ತ ಆಶ್ರಯದಲ್ಲಿ  ಪರಿಸರಸ್ನೇಹಿ ಅಭಿಯಾನಕ್ಕೆ ೧೭೧ನೇ ವಾರದ ಸಂಭ್ರಮ.  ಆ ಪ್ರಯುಕ್ತ ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು ಕೊಡಮಾಡಿದ ಗಿಡಗಳನ್ನು ಕೋಟ ಹರ್ತಟ್ಟು ,ಮಣೂರು ರಾಷ್ಟ್ರೀಯ  ಹೆದ್ದಾರಿಯಲ್ಲಿ ಬಳಿಯ ಕಾಲಿ ಸ್ಥಳದಲ್ಲಿ ಗಿಡ ನೆಟ್ಟು ತಮ್ಮ ಪರಿಸರ ಸಂರಕ್ಷಿಸುವ ಮಹತ್ಕಾರ್ಯವನ್ನು […]

eMedia Kannada  @2025. All Rights Reserved.