ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Sheerooru Swamiji visit Kaup Janardhana temple)
ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Kaup) ಕಾಪು; ಉಡುಪಿ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರು ಬುಧವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇಗುಲದ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಪಾದಪೂಜೆ ಸಹಿತ ಮಹಾ ಮಂಗಳಾರತಿ ಬೆಳಗಲಾಯಿತು. ಪವಿತ್ರಪಾಣಿ ಜನಾರ್ದನ ರಾವ್, ಅರ್ಚಕ ಜನಾರ್ದನ ತಂತ್ರಿ, […]